ಚಿತ್ರದುರ್ಗ: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಸಮಿತಿ ವತಿಯಿಂದ ತಾಯಿಟೊಣಿ ಗ್ರಾಮ ಜಗಳೂರು ತಾಲ್ಲೂಕು ದಾವಣಗೆರೆ ಜಿಲ್ಲೆ ಗ್ರಾಮ ಶಾಖೆ ಉದ್ಘಾಟನೆ ಮತ್ತು ಭಾರತರತ್ನ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಆಚರಿಸಲಾಯಿತು.
ತಾಯಿಟೊಣಿ ಗ್ರಾಮದ S.C. ಮತ್ತುS.T. ಸಮುದಾಯದವರು ಹಾಗೂ ರೆಡ್ಡಿ ಸಮುದಾಯದವರು ಒಟ್ಟಾಗಿ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ.ಕೆ ಜಿಲ್ಲಾ ಗೌರವ ಅಧ್ಯಕ್ಷರಾದ ತಿಪ್ಪೇಸ್ವಾಮಿ.ಪಿ.ಎಮ್.ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಸ್.ವೃಷಬೆಂದ್ರಬಾಬು.ಬಿ.ರೊಪ್ಪ ಜಿಲ್ಲಾ ಕಾರ್ಯದರ್ಶಿಗಳಾದ ಚಂದ್ರಣ್ಣ.ಟಿ.ಸಿ ಹಿರಿಯೂರು ತಾಲ್ಲೂಕು ಕಾರ್ಯಾಧ್ಯಕ್ಷರಾದ ರಾಘವೇಂದ್ರ.ಆರ್.ಗ್ರಾಮಸ್ಥರಾದ ಪ್ರಹ್ಲಾದ ರೆಡ್ಡಿ ಕುಬೇಂದ್ರ ರೆಡ್ಡಿ ಮೋಹನ್ ರೆಡ್ಡಿ ರಘು ರೆಡ್ಡಿ ಮಂಜುನಾಥ್ ರೆಡ್ಡಿ ಬಾಬು ರಾಜೇಂದ್ರ ಪ್ರಸಾದ್ ಟಿ.ಸಿ.ನಾಗೇಂದ್ರ.ಟಿ.ಸಿ ಪಂಚಾಕ್ಷರಿ ಎ.ಯಲ್ಲಪ್ಪ ಪ್ರಶಂತ್ ನಿವೃತ್ತ ಪೊಲೀಸ್ ಹೊನ್ನೂರಪ್ಪ ಟಿ ಮತ್ತು ಮುಂತಾದ ಗ್ರಾಮಸ್ಥರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆಡೆಸಿಕೊಟ್ಟರು .
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5