nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026
    Facebook Twitter Instagram
    ಟ್ರೆಂಡಿಂಗ್
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    • ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
    • ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಗೆ ಅವಮಾನ ವಿರೋಧಿಸಿ ಕಲಾಪ ಬಹಿಷ್ಕರಿಸಿದ ವಕೀಲರು
    ಕೊರಟಗೆರೆ February 1, 2022

    ಅಂಬೇಡ್ಕರ್ ಗೆ ಅವಮಾನ ವಿರೋಧಿಸಿ ಕಲಾಪ ಬಹಿಷ್ಕರಿಸಿದ ವಕೀಲರು

    By adminFebruary 1, 2022No Comments1 Min Read
    koratagere

    Provided by
    Provided by

    ಕೊರಟಗೆರೆ: ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರಿಗೆ ಅಗೌರವ ತೋರಿಸಿರುವುದರ ವಿರುದ್ಧ ತಕ್ಷಣವೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ವಕೀಲರು ಕಾರ್ಯ ಕಲಾಪಗಳಿಗೆ ಹಾಜರಾಗದೆ  ಕಾರ್ಯ ಕಲಾಪವನ್ನು ಬಹಿಷ್ಕರಿಸಿದರು.

    ಈ ವೇಳೆ ವಕೀಲರ ಸಂಘದ ಉಪಾದ್ಯಕ್ಷ ಟಿ.ಕೃಷ್ಣಮೂರ್ತಿ ಮಾತನಾಡಿ, ಜನವರಿ 26  ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರು ಬಾಬಾ ಸಾಹೇಬರ ಭಾವಚಿತ್ರ ತೆಗೆಸಿ ಒಂದು ಗಂಟೆ ತಡವಾಗಿ ಧ್ವಜಾರೋಹಣ ಮಾಡಿದ್ದಾರೆ. ಇದು ಸಂವಿಧಾನಕ್ಕೆ ಅಗೌರವ ತೋರಿಸಿದಂತಾಗಿದೆ. ಉಚ್ಚ ನ್ಯಾಯಾಲಯದ ಆದೇಶ ಏನೇ ಇರಲಿ ವಿಶ್ವ ನಾಯಕನಿಗೆ ಅಗೌರವ ತೋರಿಸಿರುವುದು ನಮ್ಮ ರಾಷ್ಟ್ರವೇ ತಲೆತಗ್ಗಿಸುವಂತಾಗಿದೆ ಎಂದರು.

    ಪುಟ್ಟರಾಜಯ್ಯ ಮಾತನಾಡಿ, ಸಂವಿಧಾನದ ಅಡಿಯಲ್ಲಿ ಮಲ್ಲಿಕಾರ್ಜುನ ಗೌಡರು, ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಡಾ.ಬಿ.ಆರ್ ಅಂಬೇಡ್ಕರ್ ರಚಿಸಿ  ದೇಶಕ್ಕೆ ನೀಡಿದಂತಹ ಸಂವಿಧಾನದಡಿ ಬರುವಂತಹ ನ್ಯಾಯಾಂಗದಲ್ಲಿ ಇಂತಹ ಘಟನೆಗಳು ನೆಡೆಯುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಭಾವುಕರಾದರು.

    ಪ್ರತಿಭಟನಾ ಕಾರ್ಯಕ್ರಮದಲ್ಲಿ ವಕೀಲ ಸಂಘದ ಜಂಟಿ ಕಾರ್ಯದರ್ಶಿ ಎಂ.ಎಲ್. ಸಂತೋಷ್, ವಕೀಲರುಗಳಾದ ನಾಗೇಂದ್ರಪ್ಪ, ರಾಮಚಂದ್ರಯ್ಯ, ಹುಸೇನ್ ಪಾಷ, ತಿಮ್ಮರಾಜು, ಜಿ.ಎಂ.ಕೃಷ್ಣಮೂರ್ತಿ, ನರಸಿಂಹರಾಜು, ಕೃಷ್ಣಪ್ಪ, ಮಂಜುನಾಥ್ ಶ್ರೀಮತಿ ಸಂತೋಷ ಲಕ್ಷೀ, ಹೆ.ಆರ್.ರಾಮಚಂದ್ರಯ್ಯ,ಶಿವಕುಮಾರ್,ಕ್ಯಾಶವಾರ ನಾಗರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.


    Provided by
    Provided by

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ತುಮಕೂರು: ನಗರದ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಆವರಣದಲ್ಲಿ ಅಮಾಯಕ ದಲಿತ ಕಾರ್ಮಿಕರಿಂದ ಮಲಗುಂಡಿ ಸ್ವಚ್ಛ ಮಾಡಿಸಿದ ಹೇಯ ಕೃತ್ಯ ನಡೆದಿದೆ.…

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.