nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ
    • ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್
    • ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್
    • ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”
    • ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು: ಪ್ರಸನ್ನ ಕುಮಾರ್ ಸಲಹೆ
    • ಮೇಕೆದಾಟು ಯೋಜನೆ: ಕಾಂಗ್ರೆಸ್ ಗೆ ಮತ್ತೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ
    • ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು
    • ಹಿಂದೂ ಮುಖಂಡನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಜಿಲ್ಲಾದ್ಯಂತ ಅಂಬೇಡ್ಕರ್ ಚಿತ್ರ ಪ್ರದರ್ಶನಕ್ಕೆ ಚಾಲನೆ
    ಕೊರಟಗೆರೆ December 9, 2024

    ಕೊರಟಗೆರೆ: ಜಿಲ್ಲಾದ್ಯಂತ ಅಂಬೇಡ್ಕರ್ ಚಿತ್ರ ಪ್ರದರ್ಶನಕ್ಕೆ ಚಾಲನೆ

    By adminDecember 9, 2024No Comments2 Mins Read
    baba saheba

    ಕೊರಟಗೆರೆ: ಪಟ್ಟಣ ಪಂಚಾಯಿತಿ ಮುಂಭಾಗ ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿ ನಿರ್ವಾಣ ಕಾರ್ಯಕ್ರಮವನ್ನು ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಆಯೋಜಿಸಲಾಗಿತ್ತು.

    ಕಾರ್ಯಕ್ರಮದಲ್ಲಿ ವಿಶೇಷವಾಗಿ ಡಾ.ಬಿ.ಆರ್.ಅಂಬೇಡ್ಕರ್ ರ ಬಗ್ಗೆ ಅರಿವು ಹಾಗೂ ಅಸ್ಪೃಶ್ಯತೆ ಅರಿವು ಟ್ಯಾಬ್ಲ್ಯೂ ಮೂಲಕ ಜಿಲ್ಲಾದ್ಯಂತ ಎಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಜೆಟ್ಟಿ ಅಗ್ರಹಾರ ನಾಗರಾಜು ವಿಡಿಯೋ ಪ್ರದರ್ಶನ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


    Provided by

    ಕಾರ್ಯಕ್ರಮದಲ್ಲಿ ಹಲವು ಕಲಾ ತಂಡ ಬಾಬಾ ಸಾಹೇಬರ ಕ್ರಾಂತಿ ಗೀತೆಗಳು ಹಾಡಿ ಅಂಬೇಡ್ಕರರನ್ನು  ಸ್ಮರಣೆ ಮಾಡಿದರು.

    ಇದೇ ಸಂದರ್ಭದಲ್ಲಿ  ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಾತನಾಡಿ, ಈ ದಿನ ನಾವೆಲ್ಲರೂ ಬಾಬಾ ಸಾಹೇಬರನ್ನ ಸ್ಮರಿಸಲೇಬೇಕು. ಅವರು ನೋವು ಅನುಭವಿಸಿ ನಮ್ಮೆಲ್ಲರನ್ನ ಇಂದು ಸ್ವತಂತ್ರವಾಗಿರಿಸಿದ್ದಾರೆ. ನಾವುಗಳು ಈಗಲೂ ಒಂದು ಡಿಗ್ರಿ ಮಾಡುವುದೇ ಕಷ್ಟ ಬಾಬಾ ಸಾಹೇಬರು ಆ ಕಾಲದಲ್ಲಿ ಯಾವುದೇ ಸೌಲಭ್ಯವಿಲ್ಲದ ಸಮಯದಲ್ಲಿ 33 ಡಿಗ್ರಿ ಮಾಡಿ ಅಧ್ಯಯನ ಮಾಡಿ ನಮ್ಮ ದೇಶಕ್ಕೆ ಹೆಮ್ಮೆಯ ಸಂವಿಧಾನ ನೀಡಿದ್ದಾರೆ. ಹಿಂದೆ ಬಾಬಾ ಸಾಹೇಬರು ಕೂಡ ಹಲವು ಅವಮಾನ ಅಪಮಾನ ಎದುರಿಸಿದ್ದಾರೆ. ಎಲ್ಲವನ್ನು ಅಧ್ಯಯನ ಮಾಡಿ ಸರ್ವಧರ್ಮಕ್ಕೂ ಸರ್ವ ಜನಾಂಗಗಳಿಗೂ ಮೀಸಲಾತಿ ಹಾಗೂ ವಿಶ್ವದ ಅತ್ಯುತ್ತಮವಾದ ಸಂವಿಧಾನ ನೀಡಿದ್ದಾರೆ ಎಂದರು.

    ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಬಾಬಾ ಸಾಹೇಬರ ಕಾರ್ಯಕ್ರಮ ಎಲ್ಲಾ ದಲಿತಪರ ಸಂಘಟನೆಗಳು ಆಯೋಜನೆ ಮಾಡಿರುವುದು ನಮ್ಮೆಲ್ಲರಿಗೂ ಖುಷಿ ತಂದಿದೆ. ಆದರೆ ಇಂದು ನಾವೆಲ್ಲರೂ ದುಃಖಪಡುವ ದಿನವಾಗಿದೆ ಬಾಬಾ ಸಾಹೇಬರು ತನ್ನ ಮಗನ ಸಾವಿಗೂ ಭಾಗವಹಿಸಲು ಆಗದ ಪರಿಸ್ಥಿತಿ, ಇಂತಹ ಎಷ್ಟೋ ತ್ಯಾಗಗಳನ್ನ ನಮ್ಮ ದೇಶಕ್ಕೆ ಸಂವಿಧಾನ ಬರೆಯುವ ಸಮಯದಲ್ಲಿ ಮಾಡಿದ್ದಾರೆ. ಇಂಥ ವಿಚಾರಗಳನ್ನು ಮೂಲಕ ಜೆಟ್ಟಿ ಅಗ್ರಹಾರ ನಾಗರಾಜು ಜಿಲ್ಲಾದ್ಯಂತ ಎಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವಜನಾಂಗಕ್ಕೆ ಟ್ಯಾಬ್ಲೋ ಮೂಲಕ ಅಂಬೇಡ್ಕರ್ ವಿಡಿಯೋ ಪ್ರದರ್ಶನ ಮಾಡುತ್ತಿರುವುದು ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಾರ್ಯಕ್ರಮವಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಯಮುನಾ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್, ದಲಿತ ಸಂರಕ್ಷಣಾ ಸಮಿತಿ ರಾಜ್ಯ ಸಂಚಾಲಕ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು, ದಲಿತ ಸಂರಕ್ಷಣಾ ಸಮಿತಿ ತಾಲೂಕು ಸಂಚಾಲಕರಾದ ಕಾಮ ರಾಜನಹಳ್ಳಿ ದೊಡ್ಡಯ್ಯ, ಕಲಾವಿದರಾದ ದಾಸರಹಳ್ಳಿ ಮಂಜುನಾಥ್, ಶಿವರಾಂ, ಗಂಗಣ್ಣ, ವಕೀಲರಾದ ನಾಗರಾಜು, ವಡ್ಡಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಖ್ಯಾತಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಆಟೋ ರವಿ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಸಾರ್ವಜನಿಕ ಸ್ಮಶಾನದ ಅಭಿವೃದ್ಧಿಗೆ ಮೀನಾಮೇಷ:  ಬೈಚಾಪುರ ಗ್ರಾ.ಪಂ.ನಲ್ಲಿ ಅಂತ್ಯ ಸಂಸ್ಕಾರಕ್ಕೂ ಸಿಗುತ್ತಿಲ್ಲ ಮುಕ್ತಿ!

    July 2, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಬೀದರ್ : ಜಿಲ್ಲೆಯ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ…

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025

    ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”

    July 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.