nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವೀರಮ್ಮನ ಜಾತ್ರೆಗೆ ಕ್ಷಣಗಣನೆ:ಬೆಟ್ಟ ಹತ್ತುವ ಮುನ್ನ ಈ ನಿಯಮ ತಿಳಿಯಿರಿ!

    November 5, 2026

    ಯುವಜನರಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ; ನಿರ್ಲಕ್ಷಿಸಬಾರದ ಈ ಲಕ್ಷಣಗಳು!

    November 5, 2026

    ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ

    November 5, 2026
    Facebook Twitter Instagram
    ಟ್ರೆಂಡಿಂಗ್
    • ದೇವೀರಮ್ಮನ ಜಾತ್ರೆಗೆ ಕ್ಷಣಗಣನೆ:ಬೆಟ್ಟ ಹತ್ತುವ ಮುನ್ನ ಈ ನಿಯಮ ತಿಳಿಯಿರಿ!
    • ಯುವಜನರಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ; ನಿರ್ಲಕ್ಷಿಸಬಾರದ ಈ ಲಕ್ಷಣಗಳು!
    • ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ
    • ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ
    • ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಪಾವಗಡ: ಒಂದು ಟನ್‌  ಕಬ್ಬಿಗೆ ₹5,500 ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ
    • ವಾರ್ತಾ ಇಲಾಖೆ ಆದೇಶದಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆ :  ಆದೇಶ ಹಿಂಪಡೆಯುವಂತೆ ಸಂಪಾದಕರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ
    • ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆ್ಯಂಬುಲೆನ್ಸ್ ಡಿಕ್ಕಿ: ಕಾರಿನಲ್ಲಿ ತೆರಳುತ್ತಿದ್ದ ಮೂವರ ದುರಂತ ಅಂತ್ಯ
    ರಾಜ್ಯ ಸುದ್ದಿ May 7, 2024

    ಆ್ಯಂಬುಲೆನ್ಸ್ ಡಿಕ್ಕಿ: ಕಾರಿನಲ್ಲಿ ತೆರಳುತ್ತಿದ್ದ ಮೂವರ ದುರಂತ ಅಂತ್ಯ

    By adminMay 7, 2024No Comments1 Min Read
    kasaragodu

    ಕಾಸರಗೋಡು: ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕುಂಜತ್ತೂರು ಬಳಿ ಆ್ಯಂಬುಲೆನ್ಸ್​ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತರನ್ನು ಶ್ರೀನಾಥ, ಶರತ್ ಮೆನನ್ ಎಂದು ಗುರುತಿಸಲಾಗಿದೆ.

    ಮೃತರು ಕೇರಳದ ತ್ರಿಶೂರು ಜಿಲ್ಲೆ ಗುರುವಾಯೂರು ನಿವಾಸಿಗಳು ಎಂದು ತಿಳಿದುಬಂದಿದೆ. ಕಾಸರಗೋಡಿನಿಂದ ಮಂಗಳೂರಿಗೆ ಆ್ಯಂಬುಲೆನ್ಸ್​ನಲ್ಲಿ ರೋಗಿ ಕರೆದೊಯ್ಯಲಾಗುತ್ತಿತ್ತು. ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ವಾಹನ ಸವಾರರಿಗೆ ಗುಡ್‌ ನ್ಯೂಸ್‌! ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50 ರಿಯಾಯಿತಿ: ಯಾವಾಗ?

    November 3, 2026

    ಸಿದ್ದರಾಮಯ್ಯ ಮೇಲೆ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ವಿಡಿಯೋ: ಹೆಚ್ ಡಿಕೆ ಕೈವಾಡ: ಸಚಿವ ಕೃಷ್ಣ ಬೈರೇಗೌಡ

    November 3, 2026

    ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ

    October 30, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇವೀರಮ್ಮನ ಜಾತ್ರೆಗೆ ಕ್ಷಣಗಣನೆ:ಬೆಟ್ಟ ಹತ್ತುವ ಮುನ್ನ ಈ ನಿಯಮ ತಿಳಿಯಿರಿ!

    November 5, 2026

    ಚಿಕ್ಕಮಗಳೂರು: ಕಾಫಿನಾಡಿನ ಶಕ್ತಿದೇವತೆ ಎಂದೇ ಪ್ರಸಿದ್ಧಿ ಪಡೆದಿರುವ ಬಿಂಡಿಗ ದೇವೀರಮ್ಮನ ಜಾತ್ರೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ವರ್ಷಕ್ಕೊಮ್ಮೆ ಮಾತ್ರ ಬೆಟ್ಟದ…

    ಯುವಜನರಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ; ನಿರ್ಲಕ್ಷಿಸಬಾರದ ಈ ಲಕ್ಷಣಗಳು!

    November 5, 2026

    ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ

    November 5, 2026

    ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ

    November 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.