ಅಹಮದಾಬಾದ್: ಗುಜರಾತ್ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿ ಆಯಂಬುಲೆನ್ಸ್ಗೆ ದಾರಿಬಿಟ್ಟುಕೊಟ್ಟಿದ್ದಾರೆ.
ಚುನಾವಣೆ ಪ್ರಚಾರದ ಭಾಗವಾಗಿ ಪ್ರಧಾನಿ ಮೋದಿ ಅವರು ಅಹಮದಾಬಾದ್ನಲ್ಲಿ ಬೃಹತ್ ರೋಡ್ ಶೋ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಈ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್ಐ ಟ್ವಿಟರ್ನಲ್ಲಿ ಹಂಚಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೀಕ್ಷಿಸಿರುವ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy