nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್

    October 16, 2026

    ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ

    October 16, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ
    • ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್
    • ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ
    • ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
    • ಅಕ್ರಮ ಖಾತೆ: ಪಾಲಿಕೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾದಾಳಿ
    • ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?
    • ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!
    • ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ವಸತಿ ಶಾಲೆ ಜಲದಿಗ್ಬಂಧನ: 3 ದಿನ ರಜೆ ಘೋಷಣೆ
    ಮಧುಗಿರಿ August 1, 2022

    ಅಂಬೇಡ್ಕರ್ ವಸತಿ ಶಾಲೆ ಜಲದಿಗ್ಬಂಧನ: 3 ದಿನ ರಜೆ ಘೋಷಣೆ

    By adminAugust 1, 2022No Comments1 Min Read
    madugire

    ಮಧುಗಿರಿ: ಸೋದೇನಹಳ್ಳಿ ಅಂಬೇಡ್ಕರ್ ವಸತಿ ಶಾಲೆ ಜಲದಿಗ್ಬಂಧನವಾದ ಪರಿಣಾಮ ಮೇಲಾಧಿಕಾರಿ ರವರ ಆದೇಶದಂತೆ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ.

    ಅಂಬೇಡ್ಕರ್ ವಸತಿ ಶಾಲೆ ಶಾಲೆಯ ಸುತ್ತ ನೀರು ತುಂಬಿದ್ದು, ಚಂದ್ರಗಿರಿಯ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ ತಿಮ್ಮಯ್ಯನವರು ಭೇಟಿ ನೀಡಿ ಜೆಸಿಬಿ ಮುಖಾಂತರ ನೀರು ಹೊರಗಡೆ ಹಾಕಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
    ಜಲದಿಗ್ಬಂಧನವಾದ ಹಿನ್ನೆಲೆಯಲ್ಲಿ ಪ್ರಾಂಶುಪಾಲ ರಾಜಶೇಖರ್ ಅವರು, ಮುನ್ನೆಚ್ಚರಿಕೆ ಕ್ರಮವಾಗಿ ಮೇಲಾಧಿಕಾರಿಗಳ ಸೂಚನೆಯಂತೆ ಶಾಲೆಗೆ ಮೂರು ದಿನ ರಜೆ ಘೋಷಿಸಿದ್ದಾರೆ.

    ತುಮಕೂರು ಜಿಲ್ಲೆಗೆ ಒಳಪಡುವ ಸುತ್ತಮುತ್ತಲಿನ ಗ್ರಾಮಗಳಿಂದ ವಿದ್ಯಾಭ್ಯಾಸಕ್ಕಾಗಿ ಈ ಶಾಲೆಗೆ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಇಲ್ಲಿನ ವಿದ್ಯುತ್ ಕಂಬಗಳು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವರದಿ: ದೊಡ್ಡೇರಿ ಮಹಾಲಿಂಗಯ್ಯ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ

    October 4, 2026

    ಮಧುಗಿರಿ: ಅಕ್ರಮ ಮದ್ಯ ಮಾರಾಟ – ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, ಮದ್ಯ ಜಪ್ತಿ!

    October 4, 2026

    ಮಧುಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ: ಅಬಕಾರಿ ಡಿವೈಎಸ್ಪಿ ದೀಪಕ್ ನೇತೃತ್ವದಲ್ಲಿ ಮಿಂಚಿನ ದಾಳಿ, ಓರ್ವನ ಬಂಧನ

    October 2, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ತುಮಕೂರು: ದಸರಾ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 17ರಂದು ಬೆಳಿಗ್ಗೆ 10.30 ಗಂಟೆಗೆ ದಸರಾ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ. ಕವಿಗೋಷ್ಠಿಯು…

    ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್

    October 16, 2026

    ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ

    October 16, 2026

    ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ

    October 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.