ಅಮೇರಿಕಾದ ಲೂಯಿಸ್ವಿಲ್ಲೆಯಲ್ಲಿರುವ ಓಲ್ಡ್ ನ್ಯಾಷನಲ್ ಬ್ಯಾಂಕ್ ಕಟ್ಟಡದಲ್ಲಿ ಸೋಮವಾರ ಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ಐದು ಜನರು ಸಾವನ್ನಪ್ಪಿದರು. ಎಂಟು ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಈ ಪ್ರದೇಶಕ್ಕೆ ಬರದಂತೆ ಪೊಲೀಸರು ಜನರಿಗೆ ಸೂಚಿಸಿದರು. ಹಿಂಸಾಚಾರಕ್ಕೆ ಕಾರಣ ಸ್ಪಷ್ಟವಾಗಿಲ್ಲ. ಘಟನೆ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಗಾಯಗೊಂಡ ಎಂಟು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


