nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026
    Facebook Twitter Instagram
    ಟ್ರೆಂಡಿಂಗ್
    • ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು
    • ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ
    • ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ
    • ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ
    • ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ
    • ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ
    • ಆಧ್ಯಾತ್ಮಿಕ ಸಾಧನೆಯಿಂದ ಬದುಕಿಗೆ ಆನಂದ: ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ
    • ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಭಾರತೀಯ ವಿದ್ಯಾರ್ಥಿಗಳ ಮೃತದೇಹ ಕೆರೆಯಲ್ಲಿ ಪತ್ತೆ
    ರಾಷ್ಟ್ರೀಯ ಸುದ್ದಿ April 24, 2023

    ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಭಾರತೀಯ ವಿದ್ಯಾರ್ಥಿಗಳ ಮೃತದೇಹ ಕೆರೆಯಲ್ಲಿ ಪತ್ತೆ

    By adminApril 24, 2023No Comments1 Min Read
    vidhyarthi

    ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಭಾರತೀಯ ವಿದ್ಯಾರ್ಥಿಗಳ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ ಕಳೆದ ಶನಿವಾರ ಸಂಜೆ ಪೇಂಟ್‌ಟೌನ್‌ನ ಪೂರ್ವದ ಲೇಕ್ ಮನ್ರೋನಲ್ಲಿ ಅವರು ನಾಪತ್ತೆಯಾಗಿದ್ದಾರೆ. ಮಂಗಳವಾರ ಅವರ ಮೃತದೇಹಗಳು ಪತ್ತೆಯಾಗಿವೆ ಎಂದು  ಯುಎಸ್ಎ ಟುಡೇ ಸುದ್ದಿಯನ್ನು ವರದಿ ಮಾಡಿದೆ.

    ಸಿದ್ಧಾಂತ್ ಶಾ (19) ಮತ್ತು ಆರ್ಯನ್ ವೈದ್ಯ (20) ಮೃತದೇಹಗಳು ಬೆಳಿಗ್ಗೆ 11.20 ರ ಸುಮಾರಿಗೆ ಪತ್ತೆಯಾಗಿವೆ. ಸರೋವರವು ಬ್ಲೂಮಿಂಗ್ಟನ್‌ನಲ್ಲಿರುವ ಅವರ ವಿಶ್ವವಿದ್ಯಾಲಯದ ಕ್ಯಾಂಪಸ್‌ನಿಂದ ಸುಮಾರು 10 ಮೈಲುಗಳಷ್ಟು ದೂರದಲ್ಲಿದೆ. ಕಳೆದ ಶನಿವಾರ ತನ್ನ ಸ್ನೇಹಿತರೊಂದಿಗೆ ದೋಣಿ ವಿಹಾರಕ್ಕೆ ತೆರಳಿದ್ದ ವೇಳೆ ಅವಘಡ ಸಂಭವಿಸಿತ್ತು.

    ಸ್ನೇಹಿತರು ಅವರನ್ನು ರಕ್ಷಿಸಲು ಯತ್ನಿಸಿದರೂ ವಿಫಲರಾದರು. ನಂತರ ಭದ್ರತಾ ಸಿಬ್ಬಂದಿ ಆ ರಾತ್ರಿ 10 ಗಂಟೆಯವರೆಗೆ ಮತ್ತು ಭಾನುವಾರದವರೆಗೆ ಅವರನ್ನು ರಕ್ಷಿಸಲು ಪ್ರಯತ್ನಿಸಿದರು. ಆದರೆ ಯಾವುದೇ ಶವಗಳು ಪತ್ತೆಯಾಗಿಲ್ಲ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಚಿಕ್ಕನಾಯಕನಹಳ್ಳಿ: ರೈತರು ಸಹಕಾರ ನೀಡಿದರೆ ಸಾದ್ಯವಾದಷ್ಟು ಬೇಗ ಕಾಮಗಾರಿಯನ್ನು ಮುಗಿಸಲಾಗುವುದು ಭೂಸ್ವಾಧೀನ ಪಡಿಸಿಕೊಂಡಿರುವ ರೈತರು ಅಗತ್ಯ ದಾಖಲೆಗಳನ್ನು ನೀಡಿ ನಿಮ್ಮ…

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.