ಡಿಸೆಂಬರ್ 29 ರಂದು ಮಂಡ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದು ಡಿ.29 ಮತ್ತು 30 ರಂದು ಮಂಡ್ಯ ವಿವಿಗೆ ರಜೆ ಘೋಷಣೆ ಮಾಡಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಡಿಸೆಂಬರ್ 29 ಮತ್ತು 30 ರಂದು ರಾಜ್ಯ ಪ್ರವಾಸ ಕೈಗೊಂಡಿದ್ದು, ಮಂಡ್ಯದಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಯಲಿದೆ.
ಡಿಸೆಂಬರ್ 29 ರಂದು ಮಂಡ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದು ಅಂದು ಮಂಡ್ಯ ವಿವಿ ಆವರಣದಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಡಿಸೆಂಬರ್ 29 ಮತ್ತು 30 ರಂದು ಮಂಡ್ಯ ವಿವಿಗೆ ರಜೆ ಘೋಷಣೆ ಮಾಡಿ ಮಂಡ್ಯ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಆದೇಶ ಹೊರಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


