nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026
    Facebook Twitter Instagram
    ಟ್ರೆಂಡಿಂಗ್
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಧಾನಿಗೆ ಚೊಂಬು ಪ್ರದರ್ಶಿಸಲು ಯತ್ನ: ಚೊಂಬು ಪ್ರದರ್ಶಿಸೋದು ತಪ್ಪಾ?: ನಲಪಾಡ್ ಪ್ರಶ್ನೆ
    ರಾಜ್ಯ ಸುದ್ದಿ April 21, 2024

    ಪ್ರಧಾನಿಗೆ ಚೊಂಬು ಪ್ರದರ್ಶಿಸಲು ಯತ್ನ: ಚೊಂಬು ಪ್ರದರ್ಶಿಸೋದು ತಪ್ಪಾ?: ನಲಪಾಡ್ ಪ್ರಶ್ನೆ

    By adminApril 21, 2024No Comments1 Min Read
    namapad

    ಪ್ರಧಾನಿ ನರೇಂದ್ರ ಮೋದಿಗೆ ಚೊಂಬು ತೋರಿಸಲು ಯತ್ನಿಸಿದ ಯುವ ಕಾಂಗ್ರೆಸ್ ಮುಖಂಡ ಮೊಹಮದ್‌ ನಲಪಾಡ್ ರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

    ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮೋದಿ ಪಾಲ್ಗೊಂಡಿದ್ದರು. ಸಮಾವೇಶದ ಬಳಿಕ ಮೋದಿ ಹಿಂದಿರುಗುತ್ತಿದ್ದರು, ಈ ವೇಳೆ ಮೇಖ್ರಿ ಸರ್ಕಲ್ ಬಳಿ ಚೊಂಬು ಪ್ರದರ್ಶನಕ್ಕೆ ಕಾಂಗ್ರೆಸ್ ಮುಖಂಡರು ಯತ್ನಿಸಿದ್ದರು.

    ಯುವ ಕಾಂಗ್ರೆಸ್ ಮುಖಂಡ ನಲಪಾಡ್ ನೇತೃತ್ವದಲ್ಲಿ ಮೋದಿಗೆ ಚೊಂಬು ತೋರಿಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ನಲಪಾಡ್ ಸೇರಿದಂತೆ ಇಬ್ಬರು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

    ಈ ವೇಳೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ನಲಪಾಡ್‌ ಚೊಂಬು ಪ್ರದರ್ಶನ ಮಾಡೋದು ತಪ್ಪಾ ಅಂತಾ ಆಕ್ರೋಶ ಹೊರಹಾಕಿದ್ರು. ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ (ಮೇಖ್ರಿ ಸರ್ಕಲ್‌) ಅರ್ಧಗಂಟೆ ಮುಂಚೆಯೇ ಬಂದಿದ್ದ ನಲಪಾಡ್‌ ನಂಬರ್‌ ಇಲ್ಲದ ಕಾರಿನಲ್ಲಿ ಕಾದು ಕುಳಿತಿದ್ದರು.

    ಕಪ್ಪು ಬಣ್ಣದ ಲ್ಯಾಂಡ್ರೋವರ್ ಡಿಫೆಂಡರ್ ಕಾರಿನಲ್ಲಿ ನಲಪಾಡ್‌ ಜೊತೆಗೆ 8 ಜನ ಇದ್ದರು. ಮೋದಿ ತೆರಳುವ ಸಂದರ್ಭದಲ್ಲೇ ಚೊಂಬು ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ತುಮಕೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಸ್ವಯಂಪ್ರೇರಿತ ನಿಯಮ ಅನುಸರಣೆಯನ್ನು ಉತ್ತೇಜಿಸಲು, ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಹಾಗೂ…

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.