nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ

    October 24, 2026
    Facebook Twitter Instagram
    ಟ್ರೆಂಡಿಂಗ್
    • ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ
    • ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ
    • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ
    • ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?
    • ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?
    • ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ
    • ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರೀಕ್ಷೆ ಆಕ್ರಮ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ
    ರಾಷ್ಟ್ರೀಯ ಸುದ್ದಿ June 23, 2024

    ಪರೀಕ್ಷೆ ಆಕ್ರಮ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

    By adminJune 23, 2024No Comments1 Min Read
    neet

    NEET ಮತ್ತು UGC NET ಪರೀಕ್ಷೆ ನಡೆದ ಅಕ್ರಮದ ಆರೋಪದ ಬಗ್ಗೆ ಈಗಾಗಲೇ ಭಾರೀ ಚರ್ಚೆಯಾಗುತ್ತಿದೆ. ಇನ್ನು ಕೆಲವರು ಕೇಂದ್ರ ಸರ್ಕಾರವನ್ನು ಟೀಕೆ ಮಾಡಿದ್ದಾರೆ. ಇದೀಗ ಕೇಂದ್ರ ಇದಕ್ಕೆಲ್ಲ ಉತ್ತರ ನೀಡಬೇಕು ಎಂದು ಸಾರ್ವಜನಿಕ ಪರೀಕ್ಷೆಗಳ ಕಾಯಿದೆ ಜಾರಿಗೆ ತಂದಿದೆ.

    ನೀಟ್​ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಒಂದು ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದೆ.ಕೇಂದ್ರ ಶಿಕ್ಷಣ ಸಚಿವಾಲಯ ಸಾರ್ವಜನಿಕ ಪರೀಕ್ಷೆಗಳ ಕಾಯಿದೆಯನ್ನು ಜಾರಿಗೆ ತರಲು ಅಧಿಸೂಚನೆ ನೀಡಿದೆ.

    ಕಾನೂನಿನಲ್ಲಿ ಒಬ್ಬ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪು ಪರೀಕ್ಷಾ ಪ್ರಾಧಿಕಾರ, ಸೇವಾ ಪೂರೈಕೆದಾರರು ಅಥವಾ ಯಾವುದೇ ಇತರ ಸಂಸ್ಥೆ ಸೇರಿದಂತೆ ಸಂಘಟಿತ ಅಪರಾಧವನ್ನು ಮಾಡಿದರೆ ಅವರಿಗೆ 5ರಿಂದ 10ವರ್ಷದ ವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಹಾಗೂ 1 ಕೋಟಿ ರೂ. ದಂಡ ವಿಧಿಸಲಾಗುವುದು ಎಂದು ಹೇಳಲಾಗಿದೆ.

    ತರಬೇತಿ ಏಜೆಂಟ್​​​ ಅಥವಾ ಕೋರ್ಸ್​​​ ಸೆಂಟರ್​ ಗಳು ಪೇಪರ್ ಸೋರಿಕೆ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಆ ಸಂಸ್ಥೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ನಿಬಂಧನೆಗಳನ್ನು ಹೊಂದಿದೆ ಹಾಗೂ ಪರೀಕ್ಷೆಯ ಪ್ರಮಾಣಾನುಗುಣವಾದ ವೆಚ್ಚವನ್ನು ಸಹ ಅದರಿಂದ ವಸೂಲಿ ಮಾಡಲಾಗುತ್ತದೆ ಎಂದು ಈ ಕಾನೂನಿನಲ್ಲಿ ತಿಳಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ (Sting Operation) ಮತ್ತು ಕೆಪಿಎಸ್‌ಸಿ (KPSC) ಹಗರಣದ ವಿಚಾರವಾಗಿ…

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ

    October 24, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.