nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ವೃದ್ಧೆ ಸಾವು!
    ರಾಜ್ಯ ಸುದ್ದಿ August 25, 2024

    ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ವೃದ್ಧೆ ಸಾವು!

    By adminAugust 25, 2024No Comments1 Min Read
    chandramma

    ದಾವಣಗೆರೆ: ಕಲುಷಿತ ನೀರು ಸೇವಿಸಿದ್ದ ವೃದ್ಧೆಯೊಬ್ಬರು ಅಸ್ವಸ್ಥಗೊಂಡು  ಶಿವಮೊಗ್ಗದ ಮೆಗ್ಗಾನ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ನಡೆದಿದೆ.

    ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಗ್ರಾಮದ 7 ಜನರು ಆಸ್ಪತ್ರೆಗೆ ದಾಖಲಾಗಿದ್ದರು. 7 ಜನರಲ್ಲಿ ಚಂದ್ರಮ್ಮ (60) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.


    Provided by
    Provided by

    ಆಗಸ್ಟ್​ 21 ರಂದು ಚಂದ್ರಮ್ಮ ಮೆಗ್ಗನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ವಾಂತಿ ಬೇಧಿ, ಜ್ವರದಿಂದ ಬಳಲುತ್ತಿದ್ದರು. ಇಂದು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ.

    ಇನ್ನುಳಿದ ಆರು ಜನರು ಚಿಕಿತ್ಸೆ ಪಡೆದು ಮನೆಗೆ ವಾಪಾಸ್ಸಾಗಿದ್ದಾರೆ. ಕುಡಿಯುವ ನೀರಿನ ಪೈಪ್ ಹೊಡೆದು ಚರಂಡಿ ನೀರು ಮಿಶ್ರಣವಾದ ಹಿನ್ನಲೆ ನೀರು ಕಲುಷಿತಗೊಂಡಿತ್ತು. ಘಟನೆಯಾದ ನಂತರ ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ನೀರು ಕಲುಷಿತಗೊಳ್ಳದಂತೆ ನೋಡಿಕೊಳ್ಳಲು ಜಾಗೃತಿ ಮೂಡಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಬೆಂಗಳೂರು: ರಾಜ್ಯದಲ್ಲಿ ವಿವಿಧ ಸಾರ್ವಜನಿಕ ಯೋಜನೆಗಳಿಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಸಮ್ಮತ ಪರಿಹಾರ ಒದಗಿಸಲು ಆಸ್ತಿಗಳ ‘ಮಾರ್ಗಸೂಚಿ ದರ’ವನ್ನು (Guideline…

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026

    ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.