ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅನಕೊಂಡ ಹಾವು ಸಾಗಾಟಕ್ಕೆ ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕರನ್ನು ಕಸ್ಟಮ್ಸ್ ಬಂಧಿಸಿದೆ. ಆತನ ಚೀಲಗಳಲ್ಲಿ 10 ಹಳದಿ ಅನಕೊಂಡಗಳು ಪತ್ತೆಯಾಗಿವೆ.
ಬೆಂಗಳೂರು ಕಸ್ಟಮ್ಸ್ ಎಕ್ಸ್ ಪೋಸ್ಟ್ ಮೂಲಕ ಈ ಸುದ್ದಿ ಹೊರಬಿದ್ದಿದೆ. ಅನಕೊಂಡವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ವ್ಯಕ್ತಿಯನ್ನು ಕಸ್ಟಮ್ಸ್ ಬಂಧಿಸಿದೆ. ತನಿಖೆ ಪ್ರಗತಿಯಲ್ಲಿದೆ. 1962ರ ಕಸ್ಟಮ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296