nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ

    July 4, 2026
    Facebook Twitter Instagram
    ಟ್ರೆಂಡಿಂಗ್
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    • ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ
    • ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ
    • ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    • ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
    • ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ನೌಕರರ ಸಂಘದ ಆವರಣದಲ್ಲಿರುವ ಅನಧಿಕೃತ ಪೆಟ್ಟಿಗೆ ಅಂಗಡಿ ತೆರವಿಗೆ ಎಎಸ್ ಎಸ್ ಮನವಿ
    ಜಿಲ್ಲಾ ಸುದ್ದಿ January 11, 2022

    ಸರ್ಕಾರಿ ನೌಕರರ ಸಂಘದ ಆವರಣದಲ್ಲಿರುವ ಅನಧಿಕೃತ ಪೆಟ್ಟಿಗೆ ಅಂಗಡಿ ತೆರವಿಗೆ ಎಎಸ್ ಎಸ್ ಮನವಿ

    By adminJanuary 11, 2022No Comments2 Mins Read
    ass

    ಚಿತ್ರದುರ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಅನಧಿಕೃತವಾಗಿ ಇಟ್ಟಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಹಿರಿಯೂರು ತಾಲ್ಲೂಕಿನ ಅಂಬೇಡ್ಕರ್ ಸ್ವಾಭಿಮಾನಿ ಸೇನೆ  ಹಿರಿಯೂರು ತಹಶೀಲ್ದಾರವರಿಗೆ ಮನವಿ  ಸಲ್ಲಿಸಿತು.

    ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ತಾಲ್ಲೂಕು ಕಚೇರಿಯ ಆವರಣದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭವನದ ಆವರಣದಲ್ಲಿ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟಿದ್ದು, ಇದು ಕಾನೂನು ಬಾಹಿರವಾಗಿರುತ್ತದೆ ಎಂದು ಸಂಘಟನೆ ದೂರಿದೆ.

    ಈಗಾಗಲೇ ಸದರಿ ಕಟ್ಟಡದಲ್ಲಿ ಮೂರು ಕೊಠಡಿಗಳು,  ಒಂದು ಪೆಟ್ಟಿಗೆ ಅಂಗಡಿ ಹಾಗೂ ಟೀ ಹೋಟೆಲ್ ಗಳು , ಇವರಿಂದ ಪ್ರತಿ ತಿಂಗಳು ನೌಕರರ ಸಂಘದ ಭವನದವರು ಬಾಡಿಗೆ ಪಡೆಯುತ್ತಿದ್ದಾರೆ. ಹಿರಿಯೂರು ತಾಲ್ಲೂಕಿನಲ್ಲಿ ಸುಮಾರು ಎರಡು ಸಾವಿರ ಸರ್ಕಾರಿ ನೌಕರರು ಇದ್ದು, ಇವರಿಂದ ಪ್ರತಿ ವರ್ಷಕ್ಕೆ ರೂ 200 ರೂ. ಪಡೆದರೂ ಇವರಿಂದಲೇ ವರ್ಷಕ್ಕೆ ನಾಲ್ಕು ಲಕ್ಷ ಹಣ ಸಂಘಕ್ಕೆ ಹೋಗುತ್ತಿದೆ. ಆದರೂ  ಅತಿಯಾಸೆಯಿಂದ ಇರುವ ಸ್ವಲ್ಪ ಜಾಗದಲ್ಲಿ ಮತ್ತೆ ಮೂರು ಪೆಟ್ಟಿಗೆ ಅಂಗಡಿಗಳನ್ನು ಇಟ್ಟುಕೊಳ್ಳಲು ನೀಡಲಾಗಿದೆ ಎಂದು ಸಂಘಟನೆಯ ಮುಖಂಡರು ಆರೋಪಿಸಿದ್ದಾರೆ.

    ಈ ಅಂಗಡಿಗಳಿಂದಾಗಿ ದಿನನಿತ್ಯ ತಾಲ್ಲೂಕು ಕಚೇರಿಗೆ ಬರುವಂತಹ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದರ ಜೊತೆಗೆ  ಪಕ್ಕದಲ್ಲಿಯೇ ಇರುವ ಎಸ್ ಬಿ ಐ  ಬ್ಯಾಂಕ್ ನ ಭದ್ರತೆಗೂ ಧಕ್ಕೆಯಾಗಿದ್ದು, ಕಳ್ಳರಿಗೆ ದಾರಿ ಮಾಡಿಕೊಟ್ಟಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.

    ಪೆಟ್ಟಿಗೆಗಳನ್ನು ಶೀಘ್ರದಲ್ಲೇ ತೆರವುಗೊಳಿಸುವಂತೆ ಸೂಕ್ತ ಕ್ರಮ ಕೈತೆಗೆದುಕೊಳ್ಳಬೇಕಾಗಿದೆ. ಶೀಘ್ರವಾಗಿ ಕ್ರಮವನ್ನು ಕೈಗೊಳ್ಳದೆ ಇದ್ದಲ್ಲಿ , ಮುಂದಿನ ದಿನಗಳಲ್ಲಿ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದು ಎಂದು  ತಹಶೀಲ್ದಾರರವರಿಗೆ ಮನವಿ ಪತ್ರದ ಮೂಲಕ ತಿಳಿಸಲಾಗಿದೆ.

    ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷರಾದ , ರಾಮಚಂದ್ರ  ಕೆ., ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್,  ತಾಲ್ಲೂಕು ಕಾರ್ಯಾಧ್ಯಕ್ಷರಾದ ರಾಘವೇಂದ್ರ ಆರ್. ಮತ್ತು ತಾಲ್ಲೂಕು ಉಪಾಧ್ಯಕ್ಷರಾದ  ಶ್ರೀನಿವಾಸ್ ಹಾಗೂ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     


    Provided by
    Provided by
    admin
    • Website

    Related Posts

    ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ

    July 3, 2026

    ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ

    July 3, 2026

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಮಿಡಿಗೇಶಿ: ಪಾದಚಾರಿಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಆತ ಅಸುನೀಗಿರುವ ಘಟನೆ ಪಾವಗಡ ರಾಜ್ಯ ಹೆದ್ದಾರಿ ಕೆಶಿಪ್ ರಸ್ತೆಯ…

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ

    July 4, 2026

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.