ಉದ್ಯಮಿ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಆನಂದ್ ಅಂಬಾನಿ ರಾಧಿಕಾ ಮರ್ಚೆಂಟ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಕೆಲವು ದಿನಗಳ ನಂತರ, ದಂಪತಿಗಳು ಗುರುವಾರ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಕೇರಳಕ್ಕೆ ತೆರಳಿದರು.
ಹೊಸದಾಗಿ ನಿಶ್ಚಿತಾರ್ಥ ಮಾಡಿಕೊಂಡ ದಂಪತಿಗಳು ಮಧ್ಯಾಹ್ನ 1:30 ರ ಸುಮಾರಿಗೆ ಆಪ್ತ ಸ್ನೇಹಿತರ ಜೊತೆ ದೇವಸ್ಥಾನವನ್ನು ತಲುಪಿದರು. ಹೆಲಿಕಾಪ್ಟರ್ ಮೂಲಕ ಸಮೀಪದ ಶ್ರೀಕೃಷ್ಣ ಕಾಲೇಜು ಮೈದಾನ ತಲುಪಿ ನಂತರ ವಾಹನದ ಮೂಲಕ ದೇವಸ್ಥಾನಕ್ಕೆ ತೆರಳಿದರು.ದೇವಾಲಯದ ಆಡಳಿತ ಮಂಡಳಿಯು ತಂಡಕ್ಕೆ ಭವ್ಯ ಸ್ವಾಗತವನ್ನು ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy