ಜ್ವರದಿಂದ ಬಳಲುತ್ತಿರುವ ಸೋನಿಯಾಗಾಂಧಿ ಅವರು ತಜ್ಞವೈದ್ಯರ ಮಾರ್ಗದರ್ಶನದಲ್ಲಿ ಸೋನಿಯಾಗಾಂಧಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಎಂದು ಗಂಗಾರಾಮ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ವಯೋಸಹಜ ಸಮಸ್ಯೆಯಿಂದ ಹಾಗು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಗಂಗಾರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ.ಡಿಎಸ್ ರಾಣಾ ತಿಳಿಸಿದ್ದಾರೆ.
ನಿನ್ನೆ ಸೋನಿಯಾ ಗಾಂಧಿ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


