nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026
    Facebook Twitter Instagram
    ಟ್ರೆಂಡಿಂಗ್
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    • ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೀವ್ರ ಅನಾರೋಗ್ಯದಿಂದ ಬೇಸತ್ತು ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ
    ಮಧುಗಿರಿ March 10, 2022

    ತೀವ್ರ ಅನಾರೋಗ್ಯದಿಂದ ಬೇಸತ್ತು ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

    By adminMarch 10, 2022No Comments1 Min Read
    suicide

    ಮಧುಗಿರಿ:  ತೀವ್ರ ಅನಾರೋಗ್ಯದಿಂದ ಬೇಸತ್ತ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೊಡ್ಡೇರಿ ಹೋಬಳಿ ಲಕ್ಷೀಪುರದಲ್ಲಿ ನಡೆದಿದೆ.

    ದೊಡ್ಡೇರಿ ಗೊಲ್ಲರಹಟ್ಟಿಯ ಮಂಜುಳ ಎಂಬವರು ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದ್ದು, ಇವರು ತೀವ್ರವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ನೋವಿನಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.


    Provided by
    Provided by

    ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಇನ್ ಸ್ಪೆಕ್ಟರ್ ಹನುಮಂತರಾಯಪ್ಪ ಹಾಗೂ ಸಿಬ್ಬಂದಿ , ತಹಸೀಲ್ದಾರ್ ಭೇಟಿ ನೀಡಿದ್ದು, ಘಟನೆಯ ಮಾಹಿತಿ ಪಡೆದುಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

    ಈ ವೇಳೇ  ಗ್ರಾ.ಪಂ. ಸದಸ್ಯ  ಮಂಜುನಾಥ ಕುಮಾರ್, ಮುದ್ದರಾಜು,  ವಕೀಲರಾದ ಶಿವಣ್ಣ,  ರಂಗಸ್ವಾಮಿ,  ಗಂಗಾಧರ ಮತ್ತಿತರ ಗ್ರಾಮಸ್ಥರಿದ್ದರು.

    ವರದಿ: ಮಹಾಲಿಂಗ ಡಿ.ಎಲ್.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026

    ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್

    April 8, 2026

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಬೆಂಗಳೂರು: ಮಹಿಳೆಯರಿಗೆ ಮೀಸಲಾದ ‘ಶಕ್ತಿ ಯೋಜನೆ’ಯನ್ನು ದುರುಪಯೋಗಪಡಿಸಿಕೊಂಡು ಸಂಸ್ಥೆಗೆ ವಂಚಿಸುತ್ತಿದ್ದ ಬಿಎಂಟಿಸಿಯ ಐವರು ಕಂಡಕ್ಟರ್‌ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಪುರುಷ…

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.