ತುಮಕೂರು: ಪಾಲಿಕೆಯ ವಾರ್ಡ್ ಸಂಖ್ಯೆ 17 ಮತ್ತು 28ಕ್ಕೆ ಸಂಬಂಧಿಸಿದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಆಗಸ್ಟ್ 7ರಂದು ಸಂಜೆ 4 ಗಂಟೆಗೆ ಗ್ರಂಥಾಲಯ ಪಾರ್ಕ್ ನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಪಾಲಿಕೆ ಆಯುಕ್ತರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296