nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026
    Facebook Twitter Instagram
    ಟ್ರೆಂಡಿಂಗ್
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ನೂರಾರು ಅನಾಥ ಶವಗಳಿಗೆ ಮುಕ್ತಿ ದೊರಕಿಸಿದ ಆಟೋ ಚಾಲಕ ಖಲೀಲ್
    ತುರುವೇಕೆರೆ May 27, 2023

    ತುರುವೇಕೆರೆ: ನೂರಾರು ಅನಾಥ ಶವಗಳಿಗೆ ಮುಕ್ತಿ ದೊರಕಿಸಿದ ಆಟೋ ಚಾಲಕ ಖಲೀಲ್

    By adminMay 27, 2023No Comments1 Min Read
    turuvekere

    ತುರುವೇಕೆರೆ  ಪಟ್ಟಣದ ವಿನೋಬ ನಗರದ ನಿವಾಸಿಯಾದ ಆಟೋ ಚಾಲಕ 40 ವರ್ಷದ ಖಲೀಲ್ ಬಿನ್ ಮೋಹಿಯುದ್ದೀನ್ ಸಾಬ್ ಎಂಬುವರು ಸುಮಾರು 20 ವರ್ಷಗಳಿಂದ ತುರುವೇಕೆರೆ ತಾಲೂಕಿನ ಮೂಲೆ ಮೂಲೆಗಳಲ್ಲಿ ಸಾವನ್ನಪ್ಪಿದ ಅನಾಥ ಶವಗಳಿಗೆ ಮುಕ್ತಿ ದೊರಕಿಸಿ ಅವುಗಳ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡುತ್ತಿದ್ದಾರೆ.

    ಕಾಯಕವೇ ಕೈಲಾಸ ಎಂಬಂತೆ, ಎಲೆಮರೆ ಕಾಯಂತೆ, ತನ್ನ ಕೆಲಸವನ್ನು ಯಾರಿಗೂ ತೋರಿಸಿಕೊಳ್ಳದೆ, ಪ್ರಚಾರ ಪಡೆಯದೇ, ಖಲೀಲ್ ತನ್ನ ಕಾಯಕ ಮಾಡುತ್ತಿದ್ದಾರೆ.


    Provided by
    Provided by

    ಯಾವುದೇ ಮತ ಭೇದವಿಲ್ಲದೆ ಅನಾಥ ಶವಗಳನ್ನು ತನ್ನ ಆಟೋ ಮೂಲಕ ಸಾಗಿಸುತ್ತಾರೆ. ಶವ ಕೊಳೆತ ಸ್ಥಿತಿಯಲ್ಲಿಇದ್ದರೂ ಯಾವುದೇ ಬೇಸರವಿಲ್ಲದೆ, ಅಳುಕು ಅಂಜಿಕೆ ಇಲ್ಲದೆ ಅದನ್ನು ತಾನೇ ಎತ್ತಿಕೊಂಡು ಬಂದು ಸಾಗಿಸುವ ಮೂಲಕ ಮಾನವೀಯತೆ ಮೆರೆಯುತ್ತಾರೆ.

    ತುರುವೇಕೆರೆ ಪೊಲೀಸ್ ಇಲಾಖೆಗೆ ಖಲೀಲ್ ತಮ್ಮದೇ ಆದ ರೀತಿಯಲ್ಲಿ ಸಹಾಯವನ್ನು ಮಾಡುತ್ತಾ ಕೊಟ್ಟಷ್ಟು ಹಣವನ್ನು ತೆಗೆದುಕೊಂಡು ಕಡು ಬಡತನದಲ್ಲಿ ಜೀವನ ನಿರ್ವಹಣೆಯನ್ನು ಮಾಡಿಕೊಂಡು ಹಾಗೂ ಈ ಮಧ್ಯದಲ್ಲಿ ಆಟೋ ಚಾಲನೆ ಮಾಡಿ ಹೊಟ್ಟೆ ತುಂಬಿಸಿಕೊಳ್ಳುವ ಕಾಯಕವನ್ನು ಮಾಡುತ್ತಿದ್ದಾರೆ. ಇವರ ಕಾರ್ಯಕ್ಕೆ  ಸಾರ್ವಜನಿಕರು ಹಾಗೂ ಹಲವಾರು ಸಂಘ-ಸಂಸ್ಥೆಗಳು ಪ್ರಶಂಸೆ ವ್ಯಕ್ತಪಡಿಸಿದೆ.

    ಸರ್ಕಾರ ಇಂತಹ ವ್ಯಕ್ತಿಗಳನ್ನು ಗುರುತಿಸಿ ಅವರ ಜೀವನಕ್ಕೆ ಭದ್ರತೆಯನ್ನು ನೀಡಿ ಅವರಿಗೆ ಸಹಾಯಮಾಡಿ,  ಸಿಗಬೇಕಾದ ಸವಲತ್ತುಗಳನ್ನು ಹಾಗೂ ಸರ್ಕಾರದ ಅಲ್ಪಸಂಖ್ಯಾತರ ಇಲಾಖೆಯಲ್ಲಿ ದೊರಕುವ ಆಟೋವನ್ನು ದೊರಕಿಸಿಕೊಡಲು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಸಹಾಯ ಹಸ್ತ ನೀಡಬೇಕೆಂದು ಮಾಧ್ಯಮಗಳ ಮೂಲಕ ಸಾರ್ವಜನಿಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ .

    ಸಮಾಜ ಸೇವೆಗಾಗಿ ತನ್ನ ಆಟೋವನ್ನು ಈ ವ್ಯಕ್ತಿ ಬಳಸಿದರೆ, ಅತ್ತ, ಪ್ರಯಾಣಿಕರುಗಳು ಇವರ ಆಟೋ ಹೆಣ ಸಾಗಿಸುವ ಆಟೋ ಎಂದು  ತಿಳಿದುಕೊಂಡು ಪ್ರಯಾಣಿಸಲು ಹಿಂದೇಟು ಹಾಕುತ್ತಿದ್ದಾರಂತೆ. ನಮ್ಮನಾಳುವ ಸರ್ಕಾರಗಳು ಹಾಗೂ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳು ನನಗೆ ಜೀವನ ನಡೆಸಲು ಸೂಕ್ತ ಭದ್ರತೆಯನ್ನು ನೀಡಬೇಕೆಂದು ಖಲೀಲ್  ಮನವಿ ಮಾಡಿಕೊಂಡರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

     ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ…

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.