nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    • ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
    • ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ
    • ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ
    • ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
    • ನಕಲಿ ಔಷಧ ದಂಧೆಯ ಕಿಂಗ್‌ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!
    • ಬೀದರ್: ಚಾಂದೋರಿ ಪಂಚಾಯತ್‌ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಧ ಅನಾಥನ ಬಾಳಿಗೆ ಬೆಳಕಾದ ಶಿಕ್ಷಕ ಫಣೀಂದ್ರನಾಧ್
    ಮಧುಗಿರಿ March 8, 2022

    ಅಂಧ ಅನಾಥನ ಬಾಳಿಗೆ ಬೆಳಕಾದ ಶಿಕ್ಷಕ ಫಣೀಂದ್ರನಾಧ್

    By adminMarch 8, 2022No Comments1 Min Read
    phaninadh

    ಮಧುಗಿರಿ: ಪಟ್ಟಣದ ಆರ್ ಎಂ ಸಿ  ಯಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಕಾಂತರಾಜು ಬಿನ್ ಲಕ್ಷ್ಮೀನಾರಾಯಣ ಅವರು ತಮ್ಮ ಎರಡೂ ಕಣ್ಣುಗಳನ್ನು ಕಳೆದುಕೊಂಡು ಅಸಹಾಯಕ ಜೀವನ ನಡೆಸುತ್ತಿದ್ದು, ಈ ವಿಚಾರ ತಿಳಿದ ಶಿಕ್ಷಕರೊಬ್ಬರು ಮಾನವೀಯತೆ ಮೆರೆದ ಘಟನೆ ನಡೆದಿದೆ.

    ಮುಂಜಾನೆ ವೇಳೆ ವಾಯು ವಿಹಾರಕ್ಕೆ ತೆರಳಿದ್ದ ಶಿಕ್ಷಕ ದಂಪತಿ ಫಣೀಂದ್ರನಾಧ್ ಹಾಗೂ ಇಂದ್ರಮ್ಮ ಅವರಿಗೆ  ಕಾಂತರಾಜು ಕಂಡಿದ್ದು, ಕಣ್ಣುಗಳನ್ನು ಕಳೆದುಕೊಂಡಿರುವ ಅವರನ್ನು ಶಿಕ್ಷರು ವಿಚಾರಿಸಿದ್ದಾರೆ. ಈ ವೇಳೆ ತಾನು ಮೊದಲಿಗೆ ಒಂದು ಕಣ್ಣು ಕಳೆದುಕೊಂಡು ಹಮಾಲಿ ವೃತ್ತಿ ಮಾಡಿಕೊಂಡು ಜೀವನಸಾಗಿಸುತ್ತಿದ್ದೆ ಆದರೆ, ಬಳಿಕ ಆಕಸ್ಮಿಕವಾಗಿ ಮತ್ತೊಂದು ಕಣ್ಣನ್ನು ಕಳೆದುಕೊಂಡಿರುವುದಾಗಿ ಕಾಂತರಾಜು ತಿಳಿಸಿದ್ದಾರೆ.

    ಕಾರ್ಮಿಕನ ನೋವು ಕೇಳಿ ಫಣೀಂದ್ರನಾಧ್ ಅವರ ಹೃದಯ ಕರಗಿದ್ದು, ಅವರು ಕಾರ್ಮಿಕ ಕಾಂತರಾಜುನನ್ನು ಕರೆದು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಕಣ್ಣು ತಜ್ಞ ಡಾ.ಗಂಗಾಧರ್ ಅವರಿಗೆ ತೋರಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ವೈದ್ಯರು, ಇನ್ನೊಂದು ತಿಂಗಳಲ್ಲಿ ದೃಷ್ಟಿ ಮರಳಿ ಬರುತ್ತದೆ ಎಂದ ಭರವಸೆ ನೀಡಿದ್ದಾರೆ.

    ಇನ್ನೂ ಸದ್ಯ ಅಂಧನ ದಿನ ನಿತ್ಯದ ಖರ್ಚು ವೆಚ್ಚವನ್ನು ತಾನೇ ಭರಿಸುವುದಾಗಿ  ಶಿಕ್ಷಕ ಫಣೀಂದ್ರನಾಧ್ ಅವರು ಹೇಳಿದ್ದು, ಅವರ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ವರದಿ : ಅಬಿದ್ ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!

    September 24, 2026

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ತುಮಕೂರು:  ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ, ಸಮರ್ಪಕ…

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.