nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    March 26, 2026

    ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!

    March 26, 2026

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026
    Facebook Twitter Instagram
    ಟ್ರೆಂಡಿಂಗ್
    • ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
    • ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!
    • ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
    • ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ
    • ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು
    • ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳಿಗೆ ಆಹಾರ ನೀಡದೇ  ದೌರ್ಜನ್ಯ ಎಸಗುತ್ತಿರುವ ಅಂಗನವಾಡಿ  ಕಾರ್ಯಕರ್ತೆ: ಗ್ರಾಮಸ್ಥರಿಂದ ಆರೋಪ
    ಮಧುಗಿರಿ August 2, 2022

    ಮಕ್ಕಳಿಗೆ ಆಹಾರ ನೀಡದೇ  ದೌರ್ಜನ್ಯ ಎಸಗುತ್ತಿರುವ ಅಂಗನವಾಡಿ  ಕಾರ್ಯಕರ್ತೆ: ಗ್ರಾಮಸ್ಥರಿಂದ ಆರೋಪ

    By adminAugust 2, 2022No Comments1 Min Read
    anganawadi

    ಮಧುಗಿರಿ: ಅಂಗನವಾಡಿ ಕಾರ್ಯಕರ್ತೆಯ ಕಾರ್ಯನಿರ್ವಹಣೆಯ ಬಗ್ಗೆ  ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ತಾಲ್ಲೂಕಿನ ಐ ಡಿ ಹಳ್ಳಿ ಹೋಬಳಿಯ ಹೊಸ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

    ಅಂಗನವಾಡಿ ಕಾರ್ಯಕರ್ತೆಯು ಮಕ್ಕಳ ಆಹಾರ ಸಾಮಗ್ರಿಗಳನ್ನು ಕೇಳಲು ಹೋದಾಗ ಉಡಾಫೆ ಉತ್ತರಕೊಡುತ್ತಿದ್ದು, ಗ್ರಾಮಸ್ಥರನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು  ಪೋಷಕರಾದ ನಾಗಮಣಿ ಎಂಬವರು ಆಕ್ರೋಶ ವ್ಯಕ್ತಪಡಿಸಿದರು. ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುತ್ತಿಲ್ಲ, ಮೊಟ್ಟೆಯೂ ಕೊಡುತ್ತಿಲ್ಲ ಎಂದು ಸಾವಿತ್ರಮ್ಮ ಎಂಬವರು ಆರೋಪಿಸಿದರು.


    Provided by
    Provided by

    ಅಂಗನವಾಡಿ   ಕಾರ್ಯಕರ್ತೆಯ ಪತಿ ಪೋಷಕರ ಮನೆ ಮುಂದೆ ಹೋಗಿ ಗಲಾಟೆ ಮಾಡುತ್ತಿದ್ದಾರೆ. ಅಕ್ಷರ ಕಲಿಸಬೇಕಾದ ಶಿಕ್ಷಕಿ ಏಕವಚನದಲ್ಲಿ ಬೈಯ್ಯುತ್ತಾರೆ. ಮುಗ್ದ ಜನಗಳ ಬಳಿ ದುರಹಂಕಾರದಿಂದ ಮಾತನಾಡುತ್ತಾರೆ. 3 ದಿನಗಳಿಂದ ಅನಾವಶ್ಯಕವಾಗಿ ಅಂಗನವಾಡಿಯ ಬಾಗಿಲು ತೆರೆದಿಲ್ಲ  ಎಂದು ಗ್ರಾಮಸ್ಥರು ಆರೋಪಗಳ ಸುರಿಮಳೆ ಸುರಿಸಿದ್ದಾರೆ.

    ಈ ಭಾಗದ ಇಲಾಖೆಯ  ಸಂಬಂಧಪಟ್ಟ  ಮೇಲಧಿಕಾರಿಗಳು ಗಡಿ ಭಾಗಗಳಿಗೆ ಹೋಗಿ ಕುಂದುಕೊರತೆ ಸಭೆಗಳನ್ನು ನಡೆಸಿ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ನಮ್ಮ ಊರಲ್ಲಿ ಈ ಕಾರ್ಯಕರ್ತೆ ಕಾರ್ಯನಿರ್ವಹಿಸುವುದು ಬೇಡ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    ವರದಿ: ಅಬಿದ್ ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    March 26, 2026

    ತುಮಕೂರು : ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಹಾಗೂ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 4 ರಂದು…

    ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!

    March 26, 2026

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026

    ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ

    March 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.