nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

    September 19, 2025

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    • ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
    • ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
    • ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
    • ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ
    • ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವ ಬಿ.ಸಿ.ನಾಗೇಶ್ ಅವರಿಂದ ಅಂಗನವಾಡಿ ಕಟ್ಟಡಗಳ ಉದ್ಘಾಟನೆ
    ತಿಪಟೂರು January 17, 2022

    ಸಚಿವ ಬಿ.ಸಿ.ನಾಗೇಶ್ ಅವರಿಂದ ಅಂಗನವಾಡಿ ಕಟ್ಟಡಗಳ ಉದ್ಘಾಟನೆ

    By adminJanuary 17, 2022No Comments1 Min Read
    anganawadi

    ತಿಪಟೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರಸಭೆ ತಿಪಟೂರು , ಸಮಗ್ರ ಶಿಶು ಅಭಿವೃದ್ಧಿ ಯೋಜನೆ ತಿಪಟೂರು ಹಾಗೂ ಗ್ರಾಮ ಪಂಚಾಯಿತಿ ಈಚನೂರು ವತಿಯಿಂದ ಆಯೋಜಿಸಲಾಗಿದ್ದ ಅಂಗನವಾಡಿ ಕಟ್ಟಡಗಳನ್ನು ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಿದರು.

    ಆರ್. ಐ. ಡಿ. ಎಫ್. -22 ರ ಯೋಜನೆಯಡಿಯಲ್ಲಿ ರೂ 9.17 ಲಕ್ಷ ಅಂದಾಜು ಮೊತ್ತ ಅನುದಾನದಲ್ಲಿ ತಿಪಟೂರು ನಗರಸಭಾ ವ್ಯಾಪ್ತಿಯ ತಮಿಳು ಕಾಲನಿ-ಬಿ, ಚಿಕ್ಕಲಕ್ಕಿಪಾಳ್ಯ ಹಾಗೂ ಈಚನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡಿಹಳ್ಳಿ ಕಾವಲು ಅಂಗನವಾಡಿ ಕೇಂದ್ರಗಳ ಕಟ್ಟಡವನ್ನು ನೂತನವಾಗಿ ನಿರ್ಮಿಸಲಾಗಿತ್ತು.


    Provided by
    Provided by
    Provided by

    ನಗರಸಭೆ ಅಧ್ಯಕ್ಷ ಪಿ. ಜೆ. ರಾಮ್ ಮೋಹನ್, ಉಪಾಧ್ಯಕ್ಷ ಗಣೇಶ್ , ನಗರಸಭಾ ಸದಸ್ಯರಾದ ಲತಾ ಲೋಕೇಶ್ , ಜೈರಾಜು, ಮೋಹನ್ ರಾಜು, ಈಚನೂರು ಗ್ರಾ.ಪಂ. ಅಧ್ಯಕ್ಷೆ ಶೋಭಾ ಎಸ್., ಗ್ರಾಮ ಪಂಚಾಯಿತಿ ಸದಸ್ಯರು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ. ಓಂಕಾರಪ್ಪ, ಹಾಗೂ ಸಿದ್ದೇಶ್ ಇಂಜಿನಿಯರ್ ನಿರ್ಮಿತಿ ಕೇಂದ್ರ ತುಮಕೂರು ಮೊದಲಾದವರು ಇದ್ದರು.

    ವರದಿ:  ಆನಂದ್ ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

    September 19, 2025

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ವ್ಯವಹಾರ ಮಾದರಿ ಮತ್ತು ಪಾರದರ್ಶಕ: ನಿರಂಜನ್

    September 15, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ

    September 13, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

    September 19, 2025

    ತಿಪಟೂರು: ನಗರದ ಕಲ್ಪತರು ಸಭಾಂಗಣದಲ್ಲಿ ಗುರುವಾರ ಜಾತಿ ಗಣತಿ ನಡೆಸುವ ಕುರಿತು ತಾಲ್ಲೂಕು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ನಡೆಯಿತು. ತಾಲ್ಲೂಕಿನಲ್ಲಿ…

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.