nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಗನವಾಡಿ:  257 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
    ರಾಜ್ಯ ಸುದ್ದಿ August 18, 2025

    ಅಂಗನವಾಡಿ:  257 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

    By adminAugust 18, 2025No Comments1 Min Read
    anganavadi

    ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 257 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ ವಿವರ: ಒಟ್ಟು ಹುದ್ದೆ 257

    ಅಂಗನವಾಡಿ ಕಾರ್ಯಕರ್ತರು – 29

    ಅಂಗನವಾಡಿ ಸಹಾಯಕರು – 228

    ಎಲ್ಲೆಲ್ಲಿ ಎಷ್ಟು ಉದ್ಯೋಗ:

    ಭರಮಸಾಗರ: 7 ಕಾರ್ಯಕರ್ತೆಯರು, 23 ಸಹಾಯಕಿಯರು

    ಚಿತ್ರದುರ್ಗ: 2 ಕಾರ್ಯಕರ್ತೆಯರು, 21 ಸಹಾಯಕಿಯರು

    ಚಳ್ಳಕೆರೆ:  2 ಕಾರ್ಯಕರ್ತೆಯರು, 21 ಸಹಾಯಕಿಯರು

    ಹಿರಿಯೂರು: 2 ಕಾರ್ಯಕರ್ತೆಯರು,  53 ಸಹಾಯಕಿಯರು

    ಹೊಳಲ್ಕೆರೆ: 4 ಕಾರ್ಯಕರ್ತೆಯರು, 45 ಸಹಾಯಕಿಯರು

    ಹೊಸದುರ್ಗ: 11 ಕಾರ್ಯಕರ್ತೆಯರು, 53 ಸಹಾಯಕಿಯರು

    ಮೊಳಕಾಲ್ಮೂರು: 1 ಕಾರ್ಯಕರ್ತೆಯರು, 21 ಸಹಾಯಕಿಯರು

    ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಪಿಯುಸಿ ಪೂರ್ಣಗೊಳಿಸಿರಬೇಕು. ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಎಸ್ ​ಎಸ್​ ಎಲ್ ​ಸಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿ ಅರ್ಜಿ ಸಲ್ಲಿಸುವ ಗ್ರಾಮ/ತಾಲೂಕು, ನಗರದ ಖಾಯಂ/ 3 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಅಲ್ಲಿಯ ನಿವಾಸಿಯಾಗಿರಬೇಕು.

    ವಯೋಮಿತಿ: ಕನಿಷ್ಠ 19 ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

    ಆಯ್ಕೆ: ಮೆರಿಟ್,​ ಸಂದರ್ಶನದ ಮೂಲಕ ಆಯ್ಕೆ.

    ಅರ್ಜಿ ಸಲ್ಲಿಕೆ: ಆನ್ ​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ karnemakaone.kar.nic.in ಇಲ್ಲಿಗೆ ಭೇಟಿ ನೀಡಿ. ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು.

    ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೆಪ್ಟೆಂಬರ್​ 5 ಆಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.