ಬೆಳಗಾವಿ: ಇದು ಪ್ರಜಾಪ್ರಭುತ್ವದ ಬೆಳವಣಿಗೆಯ ದೃಶ್ಯ ಚುನಾವಣೆ ಸಂದರ್ಭದಲ್ಲಿ ಬಂದ ವೈರಿಗಳು ಜೋಡು ಎತ್ತಿನಂತೆ ಹೆಗಲ ಮೇಲೆ ಕೈ ಹಾಕಿ ಸಾಗುತ್ತಿರುವ ದೃಶ್ಯ ಬೆಳಗಾವಿಯಲ್ಲು ಕಂಡುಬಂದಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಶಾಸಕರು ಶೇಠ್ ಹಾಗೂ ಭಾರತೀಯ ಜನತಾ ಪಕ್ಷದ ಶಾಸಕರಾದ ಅನಿಲ್ ಬೆನಕೆ ಇಬ್ಬರು ಹೆಗಲ ಮೇಲೆ ಕೈಹಾಕಿ ಮಾತನಾಡುತ್ತಿರುವ ದೃಶ್ಯ ಇಂದು ಕಂಡು ಬಂದಿದ್ದು ಈ ದೃಶ್ಯ ಎಲ್ಲರ ಗಮನ ಸಳದಿದೆ.
ಬೆಳಗಾವಿಯ ರಾಜಕೀಯ ಪಡಸಾಲೆಯಲ್ಲಿ ಗುಸು ಗುಸು ಮಾತುಗಳು ಶುರುವಾಗಿವೆ. ಲಕ್ಷ್ಮಣ್ ಸೌದಿ ಅವರ ಜೊತೆ ಅನಿಲ್ ಬೆನಕೆ ಕೂಡ ಕಾಂಗ್ರೆಸ್ ಜೊತೆ ಕೈ ಜೋಡಿಸಲಿದ್ದಾರಾ? ಎಂಬ ಚರ್ಚೆ ಶುರುವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


