nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025
    Facebook Twitter Instagram
    ಟ್ರೆಂಡಿಂಗ್
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಅನೀಲ್ ಚಿಕ್ಕಮಾದು ಅವರ 33ನೇ ಹುಟ್ಟುಹಬ್ಬ ಆಚರಣೆ: ಕಿಚ್ಚ ಸುದೀಪ್ ಶುಭ ಹಾರೈಕೆ
    ಜಿಲ್ಲಾ ಸುದ್ದಿ February 12, 2022

    ಶಾಸಕ ಅನೀಲ್ ಚಿಕ್ಕಮಾದು ಅವರ 33ನೇ ಹುಟ್ಟುಹಬ್ಬ ಆಚರಣೆ: ಕಿಚ್ಚ ಸುದೀಪ್ ಶುಭ ಹಾರೈಕೆ

    By adminFebruary 12, 2022No Comments2 Mins Read
    anil chikkamadu

    ಸರಗೂರು: ಶಾಸಕ ಅನೀಲ್ ಚಿಕ್ಕಮಾದು ಅವರ 33ನೇ ವರ್ಷದ ಹುಟ್ಟು ಹಬ್ಬವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅದ್ದೂರಿಯಾಗಿ ಆಚರಣೆ ಮಾಡಿದರು.

    ಪಟ್ಟಣದ ಮಹಾವೀರ ಸರ್ಕಲ್ ಬಳಿ ಶಾಸಕ ಅನಿಲ್ ಚಿಕ್ಕಮಾದು ರವರಿಗೆ ಸರಗೂರು ಕಾಂಗ್ರೆಸ್ ಪಕ್ಷದ  ಮತ್ತು ಯೂತ್ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲ್ಲೂಕಿನ ಎಲ್ಲಾ ಗ್ರಾಮದ ಮುಖಂಡರು ಸೇರಿ ಪಟಾಕಿ ಸಿಡಿಸಿ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದರು.


    Provided by

    ಹುಟ್ಟು ಹಬ್ಬದ ಪ್ರಯುಕ್ತ ಶಾಸಕ ಅನಿಲ್ ಚಿಕ್ಕಮಾದು ತಾಲ್ಲೂಕಿನ ನಾಡದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ಆರ್ಶೀವಾದ ಪಡೆದು,  ನಂತರ ಸಾರ್ವಜನಿಕ ಆಸ್ಪತ್ರೆ ಗೆ ಹೊರರೋಗಿಗಳಿಗೆ ಹಣ್ಣುಗಳನ್ನು  ಹಂಚಿದರು. ಬಳಿಕ  ಪಟ್ಟಣದ ಮಹಾವೀರ ಸರ್ಕಲ್ ಬಳಿ ಇರುವ ಶ್ರೀ ಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.

    ಕಾರ್ಯಕರ್ತರು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಅನಿಲ್ ಚಿಕ್ಕಮಾದು ,ಕಾರ್ಯಕರ್ತರು ಜೊತೆ ಗೂಡಿ ಕೇಕ್ ಯನ್ನು ಕತ್ತರಿಸಿ ಕಾರ್ಯಕರ್ತರ ಜೊತೆಗೆ ಖುಷಿ ಹಂಚಿಕೊಂಡರು. ಬಳಿಕ ಮಾತನಾಡಿದ ಅವರು, ತಾಲ್ಲೂಕಿನ ಜನತೆ ನನ್ನ ತಂದೆಗೆ ಹೇಗೆ ಪ್ರೀತಿ, ವಿಶ್ವಾಸ ತೋರಿಸಿದ್ದಿರೋ ಅದೇ ರೀತಿ ನನಗೂ  ಪ್ರೀತಿ ತೋರಿಸಿ ಸಹಕಾರ ನೀಡಿದ್ದಿರಿ ಎಂದು  ಧನ್ಯವಾದಗಳನ್ನು ತಿಳಿಸಿದರು.

    ಇನ್ನೂ ಅನಿಲ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬಹುಭಾಷಾ ನಟರಾದ ಕಿಚ್ಚ ಸುದೀಪ್ ರವರು ಆನೀಲ್ ಚಿಕ್ಕಮಾದುರವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ವಿಡಿಯೋ ಮೂಲಕ ತಿಳಿಸಿದದರು. ಈ ವಿಡಿಯೋವನ್ನು  ಸಾಮಾಜಿಕ ಜಾಲತಾಣಗಳಿಗೆ ಹಾಗೂ ವಾಟ್ಸಾಪ್ ಗಳಲ್ಲಿ ಕಾರ್ಯಕರ್ತರು ಹಂಚಿಕೊಂಡಿದ್ದಾರೆ.

    ಈ ಸಂದರ್ಭದಲ್ಲಿ ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜ್,  ಸರಗೂರು ಪ.ಪಂ.ಸದಸ್ಯರು ಶ್ರೀನಿವಾಸ,  ಚಲುವಕೃಷ್ಣ, ಹೇಮಾವತಿ ರಮೇಶ್, ಪ್ರಧಾನಕಾರ್ಯದರ್ಶಿ ಚಲುವರಾಜು, ಮಾಜಿ  ಜಿಲ್ಲಾ ಪಂಚಾಯತ್ ಸದಸ್ಯ ಪಿ.ರವಿ, ಭಾಗ್ಯಲಕ್ಷ್ಮಿ ನಿಂಗರಾಜು, ಬ್ಲಾಕ್ ಕಾಂಗ್ರೆಸ್ ವಕ್ತಾರ ಬಸವರಾಜು, ಹಾದನೂರು ಗ್ರಾ.ಪಂ.ಸದಸ್ಯರು ಶಿವಲಿಂಗಯ್ಯ,  ರತ್ನಮ್ಮ ರಾಜೇಶ್,  ಶಿವರಾಜ್ ಅರಸು, ಬಿ.ಮಟಕೇರಿ ಗ್ರಾಪಂ ಸದಸ್ಯ ಬೆಟ್ಟಸ್ವಾಮಿ, ಮುಖಂಡರು ಪ್ರಭುಸ್ವಾಮಿ, ನಾಗಯ್ಯ ಕೆಂಡಗಣಸ್ವಾಮಿ, ಹಾದನೂರು ಪುಟ್ಟಸ್ವಾಮಿ,  ಸುರೇಶ್, ಮಧುಸೂದನ್, ಸಿದ್ದರಾಜು ಹೂವಿನಕೊಳ, ನಾಗರಾಜು, ಮಹೇಶ್ ಬಂಕವಾಡಿ, ಸಿದ್ದರಾಜುದೇವಲಾಪುರ, ರೈತಪ್ರತಾಪ್, ಸೋಮುಶೇಖರ್, ನಾಗಣ್ಣ,  ಶೇಸಾ, ರಮೇಶ್ ಸರಗೂರು, ಸೂರ್ಯ ಮಸಹಳ್ಳಿ,  ಹುಣಸಹಳ್ಳಿನಾಗರಾಜು, ಯೊಗೇಶ್, ಪ್ರಭು ಇನ್ನೂ ಮೊದಲಾದವರು ಭಾಗವಹಿಸಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ಪಠ್ಯಪುಸ್ತಕ, ಹೂವು ಹಾಗೂ ಬಣ್ಣದ ಕಿರೀಟ ನೀಡಿ ಮಕ್ಕಳನ್ನು ಸ್ವಾಗತಿಸಿದ ಬಿಒಎಲ್ ಜಯಪ್ಪ

    May 31, 2025

    ಬೆಳಗಾವಿಯಲ್ಲಿ ಕೊವಿಡ್ ಗೆ ಮೊದಲ ಬಲಿ!

    May 29, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.