ಸರಗೂರು ಮತ್ತು ಹೆಚ್ ಡಿ ಕೋಟೆ ಹೆಗ್ಗಡ ದೇವನ ಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದುರವರ ಮಗಳ 2ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಶನಿವಾರ ಮೈಸೂರಿನ ವಿಜಯ ನಗರದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ತೆರಳಿ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.
ನಂತರ ದೇವಾಲಯದ ಆವರಣದಲ್ಲಿ ಜನರಿಗೆ ಊಟದ ಹಾಗೂ ಸಿಹಿಯನ್ನು ಶಾಸಕ ಅನೀಲ್ ಚಿಕ್ಕಮಾದು ಮತ್ತು ಅವರ ಧರ್ಮ ಪತ್ನಿ ಸೌಮ್ಯ ಅನೀಲ್ ಅವರು ವಿತರಣೆ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB