ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.6 ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.


