ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಪುಣ್ಯಾರಾಧನೆ ಅಂಗವಾಗಿ ಅಭಿಮಾನಿಗಳಿಗಾಗಿ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಪುನೀತ್ ಪತ್ನಿ ಅಶ್ವಿನಿ, ನಟ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಸೇರಿದಂತೆ ಕುಟುಂಬದ ಸದಸ್ಯರು ಆಗಮಿಸಿದ್ದಾರೆ. ಈ ವೇಳೆ ಪುನೀತ್ ಪತ್ನಿ ಅಶ್ವಿನಿ ಅಗಲಿದ ಅಪ್ಪುರನ್ನು ನೆನೆದು ಕಣ್ಣೀರು ಹಾಕಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700