ತಮ್ಮನೇ ಅಣ್ಣನ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸೋನಿಯಾ ಗಾಂಧಿ ವಾರ್ಡ್ ನಲ್ಲಿ ನಡೆದಿದೆ.
ಪರಿಷತ್ ರಾಜ್ (28) ಕೊಲೆಯಾದ ವ್ಯಕ್ತಿ .ನಿತ್ಯ ಕುಡಿದು ಬಂದು ಬಂದು ಕಿರಿಕ್ ಮಾಡುತ್ತಿದ್ದು, ಇದೇ ವಿಚಾರವಾಗಿ ಸಹೋದರ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮನೆಯಲ್ಲಿದ್ದ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


