ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮುದ್ದಹನುಮೇಗೌಡ ಅವರ ಪಾಲಾಗಿದೆ.
ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್, ಅಜಯ್ ಮಕೇನ್, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಇದೀಗ ಬಿಡುಗಡೆಯಾಗಿರುವ 7 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.
ಶಿವಮೊಗ್ಗ: ಗೀತಾ ಶಿವರಾಜ್ ಕುಮಾರ್
ಬೆಂಗಳೂರು ಗ್ರಾಮಾಂತರ- ಡಿ.ಕೆ.ಶಿವಕುಮಾರ್
ತುಮಕೂರು: ಮುದ್ದಹನುಮೇಗೌಡ
ಹಾಸನ-ಶ್ರೇಯಸ್ ಪಟೇಲ್
ವಿಜಯಪುರ: ಎಸ್.ಆರ್.ಆಲಗೂರು
ಹಾವೇರಿ: ಆನಂದ್ ಗಡ್ಡ ದೇವರಮಠ
ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296