nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ

    September 18, 2025

    ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ

    September 18, 2025
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    • ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
    • ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ
    • ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
    • ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
    • ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
    • ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
    • ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರ ಸಮ್ಮೇಳನದಲ್ಲಿ ವಾರ್ಷಿಕ ಪ್ರಶಸ್ತಿ ವಿತರಣೆ ಶ್ಲಾಘನೀಯ: ತುಮಕೂರು ಜಿಲ್ಲಾ ಸಂಘ ಅಭಿನಂದನೆ
    ತುಮಕೂರು January 15, 2025

    ಪತ್ರಕರ್ತರ ಸಮ್ಮೇಳನದಲ್ಲಿ ವಾರ್ಷಿಕ ಪ್ರಶಸ್ತಿ ವಿತರಣೆ ಶ್ಲಾಘನೀಯ: ತುಮಕೂರು ಜಿಲ್ಲಾ ಸಂಘ ಅಭಿನಂದನೆ

    By adminJanuary 15, 2025No Comments4 Mins Read
    jounalist

    ತುಮಕೂರು: ಕಲ್ಪತರು ನಗರಿ ತುಮಕೂರಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ರಾಜ್ಯ ಮಟ್ಟದ 39ನೇ ಸಮ್ಮೇಳನ ಗರಿಗೆದರಿದ್ದು, ತುಮಕೂರು ನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ.

    ಜನವರಿ 18 ಮತ್ತು 19ರಂದು ನಗರದಎಸ್ಎಸ್ ಐ ಟಿ ಕಾಲೇಜು ಕ್ಯಾಂಪಸ್ ಆವರಣದಲ್ಲಿ ನಡೆಯಲಿದ್ದು, ಹತ್ತು ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಲಿರುವ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸುದ್ದಿ ಮನೆಯಲ್ಲಿ ಕೆಲಸ ಮಾಡುವ ವಿವಿಧ ಪತ್ರಿಕಾ ಚೇತನಗಳಿಗೆ ವಾರ್ಷಿಕ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಈ ಪ್ರಶಸ್ತಿಗಳನ್ನ ಕಲ್ಪತರು ನಾಡಿನಲ್ಲಿ ನಡೆಯುವ ಪತ್ರಕರ್ತರ ಸಮ್ಮೇಳನದಲ್ಲಿ ವಿತರಣೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕ ಅಭಿನಂದನೆ ಸಲ್ಲಿಸಿದೆ.


    Provided by
    Provided by
    Provided by

    ಜಿಲ್ಲಾಧ್ಯಕ್ಷ ಚಿನಿ. ಪುರುಷೋತ್ತಮ್ ಅವರು ಮಾತನಾಡಿ, ತುಮಕೂರು ಜಿಲ್ಲೆ ಸಾಂಸ್ಕೃತಿಕ ಶೈಕ್ಷಣಿಕ ಕಲೆ ಸಾಹಿತ್ಯ ಸೇರಿದಂತೆ ಹಲವು ರಂಗಗಳಲ್ಲಿ ತನ್ನದೇ ಆದಛಾಪು ಮೂಡಿಸಿದೆ, ಅದೇ ರೀತಿಯಾಗಿ ಪತ್ರಿಕಾರಂಗ ಮತ್ತು ಪತ್ರಿಕೋದ್ಯಮದ ಹುಟ್ಟಿಗೂ ಕಾರಣವಾಗಿದ್ದು ಡಿ.ವಿ.ಗುಂಡಪ್ಪರಂತಹ ಮಹಾನ್ ಚೇತನಗಳು ಇಲ್ಲಿ ಬದುಕಿ ಬಾಳಿ ಪತ್ರಿಕಾ ಕ್ಷೇತ್ರಕ್ಕೆ ತಮ್ಮದೇ ಆದ ಕೊಡಗೆಗಳನ್ನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಪತ್ರಕರ್ತರ 39ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಕೆ ಯುಡಬ್ಲ್ಯೂಜೆಯು ತನ್ನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಿ ವಿತರಣೆ ಮಾಡುತ್ತಿರುವುದು ಜಿಲ್ಲಾ ಸಂಘದ ಪದಾಧಿಕಾರಿಗಳಿಗೆ ಅತೀವ ಸಂತೋಷವನ್ನುಂಟು ಮಾಡಿದೆ ಎಂದು ತಿಳಿಸಿದರು.

    ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಘುರಾಮ್ ಮಾತನಾಡಿ, ಕಳೆದು ತಿಂಗಳು ರಾಜ್ಯಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿ ಮಾಡಿದ ಜಿಲ್ಲಾ ಸಂಘಕ್ಕೆ ಇದೀಗ ರಾಜ್ಯಮಟ್ಟದ ಸಮ್ಮೇಳನ ನಡೆಸಲು ಆತಿಥ್ಯವನ್ನು ವಹಿಸಿಕೊಂಡಿರುವುದು ನಮ್ಮ ಭಾಗ್ಯವೆನಿಸಿದಂತಾಗಿದೆ ಜಿಲ್ಲಾಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಮಾರ್ಗದರ್ಶನ ಮತ್ತುಆಶಯದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಈಗಾಗಲೇ ಕೈಗೊಂಡಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ಪತ್ರಕರ್ತರಿಗೆ ಕಲ್ಪತರು ನಗರಿಯ ಊಟ, ವಸತಿ, ಸಾರಿಗೆ ಕಲೆ, ಸಾಹಿತ್ಯ, ಸಂಸ್ಕೃತಿ ಸೇರಿದಂತೆ ಇತರೆ ತರಹೇವಾರಿ ವಿಧಾನಗಳ ಮೂಲಕ ತೃಪ್ತಿಪಡಿಸಲು ಅನೇಕ ರೀತಿಯ ಪುರೇಷಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಸುದ್ದಿ ಮನೆಯಲ್ಲಿ ಸದಾಕಾರ್ಯ ನಿರತರಾಗಿ ಕೆಲಸ ಮಾಡುವ ಪತ್ರಿಕೋದ್ಯಮದ ವಿವಿಧ ವಲಯಗಳನ್ನು ಗುರುತಿಸಿ ಕಾರ್ಯನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಣೆ ಮಾಡಿದ್ದು ಅವುಗಳು ಈ ಕೆಳಕಂಡಂತೆ ಇವೆ.

    ವಾರ್ಷಿಕ ಪ್ರಶಸ್ತಿಗಳ ಪ್ರಕಟ:

    ಕರ್ನಾಟಕಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.

    ಪ್ರಶಸ್ತಿಗಳ ವಿವರ ಇಂತಿದೆ:

    1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮಗ್ರಾಮಾಂತರ ವರದಿಗೆ)
    ಚಂದ್ರಶೇಖರ ಮುಕ್ಕುಂದಿ, ವಿಜಯ ಕರ್ನಾಟಕ, ಗಂಗಾವತಿ
    ದಿಗಂಬರ ಮುರುಳೀಧರ ಪೂಜಾರ್, ಸಂಯುಕ್ತಕರ್ನಾಟಕ, ಗದಗ

    2. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿಗೆ)
    ಪ್ರಸನ್ನ ಮನೋಹರಕುಲಕರ್ಣಿ, ಡೆಕ್ಕನ್ ಹೆರಾಲ್ಡ್, ಖಾನಾಪುರ.
    ರವಿರಾಜ್ಆರ್ ಗಲಗಲಿ, ವಿಜಯಕರ್ನಾಟಕ, ಬಾಗಲಕೋಟೆ

    3. ಗಿರಿಧರ್ ಪ್ರಶಸ್ತಿ (ಅತ್ಯುತ್ತಮಅಪರಾಧ ವರದಿಗೆ)
    ಮಂಜುನಾಥ್.ಕೆ., ವಿಜಯವಾಣಿ, ಬೆಂಗಳೂರು
    ಶಕೀಲ ಚೌದರಿ, ಅ್ಜಲಪುರ, ಕಲಬುರಗಿ

    4. ಬಿ. ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿಗೆ)
    ಕೆ.ಓಂಕಾರಮೂರ್ತಿ, ಪ್ರಜಾವಾಣಿ, ಕೋಲಾರ
    ಸಿದ್ದುಆರ್ ಜಿ ಹಳ್ಳಿ, ಪ್ರಜಾವಾಣಿ, ಮಂಡ್ಯ

    5. ಕೆ. ಎ. ನೆಟ್ಟಕಲಪ್ಪ ಪ್ರಶಸ್ತಿ (ಅತ್ಯುತ್ತಮಕ್ರೀಡಾ ವರದಿಗೆ)
    ಕಾಯಪಂಡ ಶಶಿ ಸೋಮಯ್ಯ, ಶಕ್ತಿ ಪತ್ರಿಕೆ, ಕೊಡಗು
    ಪುನೀತ್ ಸಿ.ಜಿ. ಚಪ್ಪರದಹಳ್ಳಿ, ವಿಜಯವಾಣಿ ಪಿರಿಯಾಪಟ್ಟಣ

    6. ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮರಾಜಕೀಯ ವಿಮರ್ಶಾತ್ಮಕ ವರದಿ)
    ಅಪ್ಪಾರಾವ್ ಸೌದಿ, ಕನ್ನಡಪ್ರಭ, ಬೀದರ್.
    ರಮೇಶ್ದೊಡ್ಡಪುರ, ಹಿರಿಯ ಪತ್ರಕರ್ತರು

    7. ಮಂಗಳ ಎಂ. ಸಿ. ವರ್ಗಿಸ್ ಪ್ರಶಸ್ತಿ (ವಾರ ಪತ್ರಿಕೆಯಲ್ಲಿ ಪ್ರಕಟವಾದಚಿತ್ರ ಲೇಖನಕ್ಕೆ)
    ಕೋಡಿಬೆಟ್ಟುರಾಜಲಕ್ಷ್ಮಿ, ಸುಧಾ, ಮಂಗಳೂರು.
    ನಾರಾಯಣರೈ ಕುಕ್ಕುವಳ್ಳಿ, ಮಧುಪ್ರಪಂಚ, ಧರ್ಮಸ್ಥಳ

    8) ತಗಡೂರು ಕಮಲಮ್ಮ ವೀರೇಗೌಡ ಪ್ರಶಸ್ತಿ (ರೈತಾಪಿ ಜನರ ಸಮಸ್ಯೆ ವರದಿಗಾಗಿ)
    ಪುಟ್ಟರಾಜು, ಸಂಯುಕ್ತ ಕರ್ನಾಟಕ, ದಿಡಗ, ಚನ್ನರಾಯಪಟ್ಟಣ
    ಮರಿದೇವರು ಹೂಗಾರ್, ವಿಜಯವಾಣಿ, ಹುಬ್ಬಳ್ಳಿ.

    9) ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ಅರಣ್ಯಅತ್ಯುತ್ತಮ ವರದಿ)
    ಗುರುಪ್ರಸಾದ್ತುಂಬಸೋಗೆ, ಪ್ರತಿನಿಧಿ, ಮೈಸೂರು
    ಹರಿಪ್ರಸಾದ್ ನಂದಳಿಕೆ, ಕಾರ್ಕಳ, ಉಡುಪಿ

    10. ಆರ್.ಎಲ್. ವಾಸುದೇವರಾವ್ ಪ್ರಶಸ್ತಿ (ವನ್ಯ ಪ್ರಾಣಿಗಳ ಅತ್ಯುತ್ತಮ ವರದಿ)
    ರೇಣುಕೇಶ್, ಎಂ., ಹೊಸದಿಗಂತ, ಚಾಮರಾಜನಗರ
    ಶಿವು ಹುಣಸೂರು, ವಿಜಯವಾಣಿ, ಹುಣಸೂರು.

    11. ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ (ಆರ್ಥಿಕದುರ್ಬಲ ವರ್ಗದವರಅತ್ಯುತ್ತಮ ವರದಿಗೆ)
    ಎನ್.ಡಿ.ತಿಪ್ಪೇಸ್ವಾಮಿ, ವಿಜಯಕರ್ನಾಟಕ.,ಗಂಗಾವತಿ
    ನಜೀರ್ಅಹಮದ್, ಆಂದೋಲನ, ಮೈಸೂರು

    12. ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ (ಗ್ರಾಮೀಣಜನ-ಜೀವನದಅತ್ಯುತ್ತಮ ವರದಿಗೆ)
    ರವಿ ಬಿದನೂರು, ಹೊಸನಗರ, ಶಿವಮೊಗ್ಗ
    ಸಿದ್ಧನಗೌಡಎಚ್ ಪಾಟೀಲ್, ಸಂಯುಕ್ತಕರ್ನಾಟಕ, ಹಟ್ಟಿ, ರಾಯಚೂರು.

    13. ನಾಡಪ್ರಭುಕೆಂಪೇಗೌಡ ಸ್ಮಾರಕ ಪ್ರಶಸ್ತಿ (ಬೆಂಗಳೂರು ನಗರ ಮತ್ತುಗ್ರಾಮಾಂತರಜಿಲ್ಲೆ)
    ಡಿ.ಬಿ.ಬಸವರಾಜು, ಉದಯಕಾಲ., ಶಿವಾನಂದ, ಸೂರ್ಯವಂಶ.
    ಮುತ್ತುರಾಜ್, ಪ್ರಜಾ ಟಿವಿ., ಕೆ.ಎಸ್.ನಾಗರಾಜ್, ನಂದೀಶ್ ದುಗಡಿ.,

    14, ಯಜಮಾನ್ ಟಿ. ನಾರಾಯಣಪ್ಪ ಸ್ಮಾರಕ ಪ್ರಶಸ್ತಿ (ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿ ವರದಿ)
    ಹುಡೇಂಕೃಷ್ಣಮೂರ್ತಿ, ವಿಜಯಕರ್ನಾಟಕ, ಕೂಡ್ಲಿಗಿ, ವಿಜಯನಗರ.
    ವಿಜಯ ಭಾಸ್ಕರರೆಡ್ಡಿ, ಉದಯವಾಣಿ, ಯಾದಗಿರಿ
    ಜಯಂತಿಯು.ಎಂ., ಜನಮಿತ್ರ, ಕೊಡಗು

    15. ನಾಡಿಗೇರಕೃಷ್ಣರಾಯರ ಪ್ರಶಸ್ತಿ (ಅತ್ಯುತ್ತಮ ವಿಡಂಬನಾತ್ಮಕ ಲೇಖನಕ್ಕೆ)
    ಸಿದ್ದಯ್ಯಹಿರೇಮಠ, ಪ್ರಜಾವಾಣಿ, ದಾವಣಗೆರೆ

    16. ಅತ್ಯುತ್ತಮ ಪುಟ ವಿನ್ಯಾಸಗಾರರಿಗೆ (ಡೆಸ್ಕ್ನಲ್ಲಿ ಕೆಲಸ ಮಾಡುವವರು)
    ಜನಾರ್ಧನ, ಉದಯವಾಣಿ, ಬೆಂಗಳೂರು
    ಸಿ.ಎನ್.ವಿಜಯಕುಮಾರ್, ವಿಜಯವಾಣಿ, ಬೆಂಗಳೂರು.

    17. ನ್ಯಾಯಾಲಯದ (ಕೋರ್ಟ್ ಬೀಟ್) ಅತ್ಯುತ್ತಮ ವರದಿಗಾಗಿ.
    ಷಣ್ಮುಖಪ್ಪ, ಪ್ರಜಾವಾಣಿ, ಬೆಂಗಳೂರು.

    18. ಸುಣ್ಣುವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿ. (ಅತ್ಯುತ್ತಮ ಸೇನಾ ವರದಿಗೆ)
    ವಿಶ್ವಕುಮಾರ್, ಇ.ಆರ್.,ಚಿತ್ತಾರ, ಕೊಡಗು.

    19. ಕೆ.ಎನ್.ಸುಬ್ರಮಣ್ಯ ಪ್ರಶಸ್ತಿ ( ಇಂಗ್ಲೀಷ್ ಪತ್ರಿಕೆ ವರದಿ)
    ಪಿ.ಶಿಲ್ಪ, ಡೆಕನ್ ಹೆರಾಲ್ಡ್, ಮೈಸೂರು
    ಅಕ್ಷಯ ಪಿ.ವಿ., ಸ್ಟಾರ್ಆಫ್ ಮೈಸೂರು

    20. ಮಲಗೊಂಡ ಪ್ರಶಸ್ತಿ (ಅತ್ಯುತ್ತಮತನಿಖಾ ವರದಿ)
    ಶರಣ ಬಸವ ನೀರ ಮಾನ್ವಿ, ವಿಜಯವಾಣಿ, ಮಾನ್ವಿ
    ಪಿ.ರಾಮಸ್ವಾಮಿಕಣ್ವ, ಈ ಸಂಜೆ., ಬೆಂಗಳೂರು.
    ಕೇಶವಮೂರ್ತಿ ವಿ.ಬಿ., ವಿಜಯವಾಣಿ, ಹಾವೇರಿ.

    21. ನಟ, ನಿರ್ದೇಶಕದ್ವಾರಕೀಶ್ ಸ್ಮಾರಕ ಪ್ರಶಸ್ತಿ (ಚಲನ ಚಿತ್ರ ವಿಭಾಗ)
    ಕೆ.ಎಸ್.ವಾಸು, ಹಿರಿಯ ಪತ್ರಕರ್ತರು,

    22.ಅಭಿಮಾನಿ ಪ್ರಕಾಶನ ಪ್ರಶಸ್ತಿ
    ಗಜಾನನ ಹೆಗಡೆ ಬೆಟ್ಟನ್ನೆ, ವಿಜಯಕರ್ನಾಟಕ, ಬೆಳಗಾವಿ.
    ಮಾಲತೇಶಅರಸು, ಈ ನಗರವಾಣಿ, ಚಿತ್ರದುರ್ಗ.

    23.ಸುದ್ದಿಚಿತ್ರ(ಛಾಯಾಚಿತ್ರ ಸಹಿತಿ ವರದಿ)
    ಡಿ.ಜೆ.ಮಲ್ಲಿಕಾಜುನ, ಪ್ರಜಾವಾಣಿ, ಶಿಡ್ಲಘಟ್ಟ
    ನಂದನ್ ಪುಟ್ಟಣ್ಣ, ಕನ್ನಡಪ್ರಭ, ಚನ್ನರಾಯಪಟ್ಟಣ.

    24. ಪೋಟೋಗ್ರಫಿ
    ಅತೀಖುರ್ರೆಹಮಾನ್, ಹಾಸನ
    ಎಸ್.ಚರಣ್ ಬಿಳಿಗಿರಿ, ಚಾಮರಾಜನಗರ

    ವಿದ್ಯುನ್ಮಾನ (ಟಿವಿ)ವಿಭಾಗ:
    *ಅತ್ಯುತ್ತಮರಾಜಕೀಯ ವಿಶ್ಲೇಷಣೆ
    ಅಜಿತ್ ಹನುಮಕ್ಕನವರ್, ಸುವರ್ಣ ಟಿವಿ

    *ಸಾಮಾಜಿಕ, ಮಾನವೀಯ ವರದಿ
    ಕೆ.ಪಿ.ನಾಗರಾಜ್, ಪಬ್ಲಿಕ್ ಟಿ.ವಿ., ಮೈಸೂರು.

    ವಿದ್ಯುನ್ಮಾನ ವಿಭಾಗ:

    ವಿಜಯ್ ಜೆ.ಆರ್., ಆರ್ ಕನ್ನಡ
    ಸತೀಶ್ಕುಮಾರ್ ಎಂ., ಟಿವಿ 5
    ಮಂಜುನಾಥ್ ಕೆ.ಬಿ., ಟಿವಿ 9
    ರಶ್ಮಿ ಶ್ರೀನಿವಾಸ ಹಳಕಟ್ಟಿ ರಾಜ್ ನ್ಯೂಸ್
    ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿ
    ಮುರುಳೀಧರ್ ಡಿ.ಪಿ.
    ಪದ್ಮ ನಾಗರಾಜ್
    ಮುಮ್ತಾಜ್ ಅಲೀಂ
    ಕೆ.ಆರ್.ರೇಣು– ನವದೆಹಲಿ
    ವೇಣುಗೋಪಾಲ್ — ಕಾಸರಗೋಡು
    ರೋನ್ಸ್ ಬಂಟ್ವಾಳ–ಮುಂಬಯಿ
    ಶರಣಬಸಪ್ಪಜಿಡಗ– ಕಲಬುರ್ಗಿ
    ಅಲ್ಲಮಪ್ರಭ ಮಲ್ಲಿಕಾರ್ಜುನ– ವಿಜಯಪುರ
    ಮೊಹಮದ್ಯೂನಸ್–ಕೋಲಾರ
    ಎಸ್.ಕೆ.ಒಡೆಯರ್ –ದಾವಣಗೆರೆ
    ಗುರುರಾಜ ಹೂಗಾರ್– ಹುಬ್ಬಳ್ಳಿ

    admin
    • Website

    Related Posts

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಬೆಂಗಳೂರು: ಯೋಗ ಸೆಂಟರ್ ​ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಯೋಗ…

    ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ

    September 18, 2025

    ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ

    September 18, 2025

    ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

    September 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.