nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026
    Facebook Twitter Instagram
    ಟ್ರೆಂಡಿಂಗ್
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    • ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 
    • ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಣ್ಣ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಮತ್ತೊಬ್ಬ ಖ್ಯಾತ ನಟ !
    ಸ್ಪೆಷಲ್ ನ್ಯೂಸ್ September 8, 2024

    ಸಣ್ಣ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಮತ್ತೊಬ್ಬ ಖ್ಯಾತ ನಟ !

    By adminSeptember 8, 2024No Comments1 Min Read
    vikas sethi

    48ರ ಹರೆಯದಲ್ಲೇ ಖ್ಯಾತ ಕಿರುತೆರೆ ನಟ ಇಹಲೋಕ ತ್ಯಜಿಸಿದ್ದು,ಕಿರುತೆರೆ ಲೋಕ ಶಾಕ್‌ ಆಗಿದೆ.ಹೃದಯ ಸ್ತಂಭನದಿಂದ ನಟ ವಿಕಾಸ್ ಸೇಥಿ (Vikas Sethi) ಅವರು ಭಾನುವಾರ(ಸೆ.8ರಂದು) ಮಲಗಿದ್ದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತ ದೇಹವನ್ನು ಕೂಪರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    2000 ಇಸವಿಯ ಆರಂಭದಲ್ಲಿ ಹಿಂದಿ ಕಿರುತೆರೆಯಲ್ಲಿ ಜನಪ್ರಿಯತೆಯನ್ನು ಗಳಿಸಿದ ನಟ ವಿಕಾಸ್ ಸೇಥಿ. ʼಕ್ಯುಂಕಿ ಸಾಸ್ ಭೀ ಕಭಿ ಬಹು ಥಿʼ (Kyunki Saas Bhi Kabhi Bahu Thi), ʼಕಹಿಂ ತೊ ಹೋಗಾʼ (Kahiin To Hoga) ಧಾರಾವಾಹಿಗಳಲ್ಲಿನ ಅವರ ಅಭಿನಯ ಮನೆ -ಮನದ ಪ್ರೇಕ್ಷಕರನ್ನು ರಂಜಿಸಿತ್ತು.

    2021ರಲ್ಲಿ, ನಟ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರ ಬಗ್ಗೆ ವಿಡಿಯೋವನ್ನು ಹಂಚಿಕೊಂಡಿದ್ದರು. ಆಗಾಗ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಫಿಟ್‌ನೆಸ್ ಮತ್ತು ಸ್ಪೂರ್ತಿದಾಯಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು.

    ವಿಕಾಸ್‌ ಕೆಲ ಸಮಯದಿಂದ ಖಿನ್ನತೆಗೆ ಒಳಗಾಗಿದ್ದರು ಮತ್ತು ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿದ್ದರು. ಸ್ವಲ್ಪ ಸಮಯದ ಹಿಂದೆ ಅವರು ನಿರ್ಮಾಪಕರಾಗಿ ಸಿಕೆ ಪಿಕ್ಚರ್ಸ್‌ ಎನ್ನುವ ಪ್ರೊಡಕ್ಷನ್ ಹೌಸ್ ಪ್ರಾರಂಭಿಸಿದ್ದರು ಎಂದು ʼಇಂಡಿಯಾ ಟುಡೇʼ ವರದಿ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?

    October 13, 2026

    2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?

    October 13, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಕುಣಿಗಲ್: ತಾಲೂಕಿನ ವಿವಿಧೆಡೆ ಆಹಾರ ಸುರಕ್ಷತಾಧಿಕಾರಿ, ಆರೋಗ್ಯಾಧಿಕಾರಿ ಮತ್ತು ಅವರ ತಂಡ ಹೋಟೆಲ್, ರೆಸ್ಟೋರೆಂಟ್, ಹಾಟ್ ಚಿಪ್ಸ್, ಸ್ವೀಟ್ ಅಂಗಡಿ…

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026

    ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.