nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಯಿಯ ಗರ್ಭದಲ್ಲಿರುವ ಶಿಶುವಿನೊಳಗೆ ಮತ್ತೊಂದು ಭ್ರೂಣ ಪತ್ತೆ!
    ರಾಷ್ಟ್ರೀಯ ಸುದ್ದಿ January 30, 2025

    ತಾಯಿಯ ಗರ್ಭದಲ್ಲಿರುವ ಶಿಶುವಿನೊಳಗೆ ಮತ್ತೊಂದು ಭ್ರೂಣ ಪತ್ತೆ!

    By adminJanuary 30, 2025No Comments1 Min Read

    ಮಹಾರಾಷ್ಟ್ರ: ತಾಯಿಯ ಗರ್ಭದೊಳಗಿರುವ ಪುಟ್ಟ ಮಗುವಿನೊಳಗೂ ಭ್ರೂಣ ಪತ್ತೆಯಾಗಿರುವ ಅಪರೂಪದ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ.

    32 ವರ್ಷ ವಯಸ್ಸಿನ ಗರ್ಭಿಣಿ ಮಹಿಳೆಯೊಬ್ಬರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ  ಸೋನೋಗ್ರಫಿ ನಡೆಸಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಭಾರತದಲ್ಲಿ ಕೇವಲ 15ರಿಂದ 20 ಇಂತಹ ಪ್ರಕರಣಗಳು ಈವರೆಗೆ ವರದಿಯಾಗಿವೆ.


    Provided by
    Provided by

    ಮಹಿಳೆಗೆ 9 ತಿಂಗಳುಗಳಾಗಿವೆ, ಆಕೆ ಇನ್ನು ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಈ ಹಿಂದೆ ಮಾಡಲಾದ ಯಾವುದೇ ಸ್ಕ್ಯಾನಿಂಗ್ ಗಳಲ್ಲೂ ಇದು ಪತ್ತೆಯಾಗಿರಲಿಲ್ಲ ಎಂದು  ವೈದ್ಯರಾದ ಡಾ.ಪ್ರಸಾದ್ ಅಗರ್ವಾಲ್ ತಿಳಿಸಿದ್ದಾರೆ.

    ಅವಳಿಗಳ ಬೆಳವಣಿಗೆಯ ಸಂದರ್ಭಗಳಲ್ಲಿ ಈ ರೀತಿಯ ಸ್ಥಿತಿಗಳು ಉಂಟಾಗುತ್ತವೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.