nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!

    September 5, 2026

    ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ

    September 5, 2026

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026
    Facebook Twitter Instagram
    ಟ್ರೆಂಡಿಂಗ್
    • ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!
    • ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ
    • ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
    • ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ
    • ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು:  ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ
    • ಬಳ್ಳಾರಿ: ಗ್ರಾಮ ಒನ್ ಫ್ರಾಂಚೈಸಿ ನೇಮಕಾತಿಗೆ ಅರ್ಜಿ ಆಹ್ವಾನ
    • ತಿಪಟೂರು ಬಿಜೆಪಿ ಟಿಕೆಟ್ ವಿಚಾರ ಪ್ರಸ್ತಾಪ ಅಪ್ರಸ್ತುತ: ಶ್ರೀ ರುದ್ರಮುನಿಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತ್ತೊಂದು ಅಮಾನವೀಯ ಘಟನೆ: ಬಾಲಕನ ಬಟ್ಟೆ ಬಿಚ್ಚಿ ಥಳಿಸಿ, ವಿಡಿಯೊ ಮಾಡಿದ ಸಹಪಾಠಿಗಳು
    ರಾಜ್ಯ ಸುದ್ದಿ December 22, 2023

    ಮತ್ತೊಂದು ಅಮಾನವೀಯ ಘಟನೆ: ಬಾಲಕನ ಬಟ್ಟೆ ಬಿಚ್ಚಿ ಥಳಿಸಿ, ವಿಡಿಯೊ ಮಾಡಿದ ಸಹಪಾಠಿಗಳು

    By adminDecember 22, 2023No Comments1 Min Read
    utthar pradesh

    ಲಖನೌ: ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದ್ದು, ತಾನು ಸಾಲ ಕೊಟ್ಟ ₹ 200 ವಾಪಸ್ ಕೇಳಿದ್ದ 10ನೇ ತರಗತಿಯ ಬಾಲಕನಿಗೆ ಆತನ ಸಹಪಾಠಿಗಳು ಬಲವಂತವಾಗಿ ಮದ್ಯ ಕುಡಿಸಿ, ಬಟ್ಟೆ ಬಿಚ್ಚಿಸಿ ಥಳಿಸಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

    ಝಾನ್ಸಿಯಲ್ಲಿ ಈ ಕೃತ್ಯ ನಡೆದಿದ್ದು, 16 ವರ್ಷದ ಸಂತ್ರಸ್ತ ಬಾಲಕನಿಗೆ ಶಂಕಿತರು ಬೆಲ್ಟ್ ಮತ್ತು ದೊಣ್ಣೆಗಳಿಂದ ಹೊಡೆದು, ತಮ್ಮ ಫೋನ್ ಗಳಲ್ಲಿ ಹಲ್ಲೆಯನ್ನು ರೆಕಾರ್ಡ್ ಮಾಡಿದ್ದಾರೆ ಮತ್ತು ದೃಶ್ಯಗಳನ್ನು ಪ್ರಸಾರ ಮಾಡಿದ್ದಾರೆ ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ.

    ವೈರಲ್ ವೀಡಿಯೊದಿಂದ ನಾನು ಅವಮಾನಿತನಾಗಿದ್ದೇನೆ. ನಾನು ತುಂಬಾ ನೊಂದಿದ್ದೇನೆ ಎಂದು ಬಾಲಕ ತನ್ನ ಕುಟುಂಬ ಸದಸ್ಯರೊಂದಿಗೆ ಪೊಲೀಸರನ್ನು ಸಂಪರ್ಕಿಸಿದ್ದಾನೆ. ಅವರು ದೂರು ದಾಖಲಿಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

     

    admin
    • Website

    Related Posts

    ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

    September 3, 2026

    ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ

    September 1, 2026

    ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ

    September 1, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!

    September 5, 2026

    ಹೊಳೆನರಸೀಪುರ: ಅಧಿಕಾರದ ಮದ, ಕಾನೂನು ಉಲ್ಲಂಘನೆ ಮತ್ತು ಅಧಿಕಾರಿಗಳ ದುರುಪಯೋಗ — ಹೊಳೆನರಸೀಪುರದ ತಾಲ್ಲೂಕು ಕಚೇರಿ ಮುಂಭಾಗದ ಸಾರ್ವಜನಿಕ ರಸ್ತೆ…

    ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ

    September 5, 2026

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.