nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿಯಲ್ಲಿ ಜೆಡಿಎಸ್ ಗೆ ಮತ್ತೊಂದು ಆಘಾತ: ಗುಬ್ಬಿ ಹಿತರಕ್ಷಣಾ ಪಕ್ಷ ರಚಿಸಿಕೊಂಡ 9 ಮಂದಿ ಪ.ಪಂ. ಜೆಡಿಎಸ್ ಸದಸ್ಯರು
    ಗುಬ್ಬಿ April 2, 2023

    ಗುಬ್ಬಿಯಲ್ಲಿ ಜೆಡಿಎಸ್ ಗೆ ಮತ್ತೊಂದು ಆಘಾತ: ಗುಬ್ಬಿ ಹಿತರಕ್ಷಣಾ ಪಕ್ಷ ರಚಿಸಿಕೊಂಡ 9 ಮಂದಿ ಪ.ಪಂ. ಜೆಡಿಎಸ್ ಸದಸ್ಯರು

    By adminApril 2, 2023No Comments2 Mins Read
    gubbi jds

    Provided by
    Provided by

    ತುಮಕೂರು: ಜೆಡಿಎಸ್ ತೊರೆದು ಪ್ರತ್ಯೇಕ ಗುಬ್ಬಿ ಹಿತರಕ್ಷಣ ಪಕ್ಷ ರಚಿಸಿಕೊಂಡು, ಗುಬ್ಬಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಹಾಗೂ ಜೆಡಿಎಸ್ ಮಾಜಿ ಶಾಸಕ ಎಸ್ ಆರ್ ಶ್ರೀನಿವಾಸ್ ಅವರಿಗೆ ಬಾಹ್ಯ ಬೆಂಬಲ  ನೀಡಲು  ಗುಬ್ಬಿ ಪಟ್ಟಣ ಪಂಚಾಯ್ತಿಯ ಜೆಡಿಎಸ್ ಪಕ್ಷದ 9 ಸದಸ್ಯರು ನಿರ್ಧರಿಸಿದ್ದಾರೆ. ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡದೇ, ಕಾಂಗ್ರೆಸ್ ಪಕ್ಷದ ಎಸ್ ಆರ್ ಶ್ರೀನಿವಾಸ್ ಗೆ ಬಾಹ್ಯ ಬೆಂಬಲಕ್ಕೆ ನಿಂತಿದ್ದಾರೆ.

    ಗುಬ್ಬಿ ಕ್ಷೇತ್ರದಲ್ಲಿನ ಜೆಡಿಎಸ್ ಅಭ್ಯರ್ಥಿ ವಿರುದ್ಧ ಅಸಮಾಧಾನ ಹೊರಹಾಕಿದ ಪ.ಪಂ ಸದಸ್ಯರು,  ನಮಗೆ ಜೆಡಿಎಸ್ ಪಕ್ಷದ ಮೇಲೆ ಅಸಮಾಧಾನ ಇಲ್ಲ. ನಮಗೇ ಕೇವಲ ಗುಬ್ಬಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರೋ ನಾಗರಾಜ್ ಮೇಲೆ ಅಸಮಾಧಾನ ಎಂದು ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗುಬ್ಬಿ ಪಟ್ಟಣ ಪಂಚಾಯಿತಿ ಜೆಡಿಎಸ್ ಸದಸ್ಯ ಸಿದ್ದರಾಮಣ್ಣ ಅವರು, ಪಟ್ಟಣ ಪಂಚಾಯ್ತಿ ಸದಸ್ಯರನ್ನ ನಿರ್ಲಕ್ಷ್ಯ ಮಾಡಿದ್ದು, ಕೆಲ ದಿನಗಳ ಹಿಂದೆ ಗುಬ್ಬಿ ಕ್ಷೇತ್ರದಲ್ಲಿ ನಡೆದ ಜೆಡಿಎಸ್ ಪಂಚರತ್ನ ಯಾತ್ರೆ, ವಿವಿಧ ಜೆಡಿಎಸ್ ಸಭೆ, ಸಮಾರಂಭ ಕಾರ್ಯಕ್ರಮಗಳಿಗೆ ಆಹ್ವಾನ ನೀಡದೇ ಪ.ಪ‌ಂ ಸದಸ್ಯರನ್ನ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಎಸ್ ಆರ್ ಶ್ರೀನಿವಾಸ್ ಜೆಡಿಎಸ್ ಪಕ್ಷವನ್ನು ತೊರೆದ ನಂತರ ಗುಬ್ಬಿ ಪಟ್ಟಣ ಪಂಚಾಯಿತಿ ಜೆಡಿಎಸ್ ಪಕ್ಷದ ಪ.ಪಂ 9 ಸದಸ್ಯರನ್ನ ಗುಬ್ಬಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಗರಾಜ್‌ ಗಣನೆಗೆ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

    ನಾವು 9 ಮಂದಿ ಪಟ್ಟಣ ಪಂಚಾಯಿತಿ ಸದಸ್ಯರು ಈಗಾಗಲೇ  ಗುಬ್ಬಿ ಹಿತರಕ್ಷಣ ಪಕ್ಷ ಎಂದು ರಚಿಸಿಕೊಂಡಿದ್ದು ನಮಗೆ ಪಟ್ಟಣ ಪಂಚಾಯಿತಿಯಲ್ಲಿ ಪ್ರತ್ಯೇಕ ಆಸನದ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ಸಹ ಗುಬ್ಬಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ ಪತ್ರ ಬರೆದಿದ್ದೇವೆ ಎಂದು ಹೇಳಿದ್ದಾರೆ.


    Provided by
    Provided by

    ಪ್ರತಿಯೊಬ್ಬರಿಗೂ ಸ್ವಾಭಿಮಾನ ಅನ್ನೋದು ಇರುತ್ತೆ. ಅದಕ್ಕಾಗಿಯೇ ನಾವೆಲ್ಲಾ ನಾಗರಾಜ್ ಮೇಲಿನ ಅಸಮಾಧಾನಕ್ಕೆ ಎಸ್ ಆರ್ ಶ್ರೀನಿವಾಸ್ ಗೆ ಬಾಹ್ಯ ಬೆಂಬಲ ಕೊಡಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಮೋಹನ್, ಶೌಕತ್ ಅಲಿ, ಸಿದ್ದರಾಮಣ್ಣ, ರಂಗಸ್ವಾಮಿ, ರೇಣುಕ ಪ್ರಸಾದ್, ಮಂಗಳಮ್ಮ, ಕುಮಾರ, ಮಮತಾ, ಶ್ವೇತಾ ಅವರುಗಳು ಹಾಜರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ

    June 29, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.