nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026
    Facebook Twitter Instagram
    ಟ್ರೆಂಡಿಂಗ್
    • ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ
    • ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!
    • ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!
    • ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?
    • ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್: ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ನಮ್ಮ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳು
    ತುಮಕೂರು January 4, 2022

    ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್: ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ನಮ್ಮ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳು

    By adminJanuary 4, 2022No Comments1 Min Read

    ತುಮಕೂರು: ಈ ಮಣ್ಣಲ್ಲಿ ಹುಟ್ಟಿದ ಪ್ರತಿಯೊಬ್ಬ ಕ್ರೀಡಾ ಪಟುವಿನ ಮಹದಾಸೆ ಏನೆಂದರೆ ಒಂದಲ್ಲ ಒಂದು ದಿನ ದೇಶದ ಪರವಾಗಿ ಆಡಬೇಕು ಎಂಬುದು. ಇಂತಹ ಆಸೆಗಳು ಬಹಳಷ್ಟು ಮಂದಿಗೆ ಈಡೇರುವುದಿಲ್ಲ.ಅದಕ್ಕೆ ತಕ್ಕಂತೆ ಪರಿಶ್ರಮ , ತಪಸ್ಸು ಮತ್ತು ಕೆಲವೊಂದು ಸಲ ಅದೃಷ್ಟವೂ ಬೇಕು.

    ಆದರೆ ಇಂತಹ ಮಹದಾಸೆಯನ್ನು ಈಡೇರಿಸಿಕೊಂಡು ಭಾರತ ದೇಶವನ್ನು ಪ್ರತಿನಿಧಿಸಲು ಹೊರಟಿದೆ. ತುಮಕೂರು ಜಿಲ್ಲೆಯ ಹ್ಯಾಂಡ್ ಬಾಲ್ ವಿದ್ಯಾರ್ಥಿಗಳ ತಂಡ. ನೇಪಾಳದ ಕಠ್ಮಂಡುವಿನಲ್ಲಿ ” The Association For Traditional Youth Games And Sports ” ವತಿಯಿಂದ ನಡೆಯುತ್ತಿರುವ 5 ನೇವರ್ಷದ ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್ ಪಂದ್ಯಾವಳಿ ( 2021-2022 )ಯಲ್ಲಿ ಭಾಗವಹಿಸಲು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಟಿ.ಬಿ.ಯ SBG ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಹೊರಟಿದೆ.

    ಹೊರಡುವ ಮುನ್ನ ಶ್ರೀ ನಿರ್ಮಲಾನಂದ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ಪಡೆದ ತಂಡ , ಇಂದು ಸಂಜೆ ಹೊರಡಲಿದೆ. ಈ ಬಗ್ಗೆ ಮಾತನಾಡಿದ ವಿದ್ಯಾಲಯದ ದೈಹಿಕ ಶಿಕ್ಷಕರಾದ ಉದಯ್’ರವರು, ” ನಮಗೆ ದೇಶವನ್ನು ಪ್ರತಿನಿಧಿಸುವ ಭಾಗ್ಯ ಸಿಕ್ಕಿದ್ದೇ ನಮ್ಮ ಪುಣ್ಯ , ಇದಕ್ಕೆಲ್ಲ ಕಾರಣ ಮಕ್ಕಳ ಕಠಿಣ ಪರಿಶ್ರಮ ಮತ್ತು ಶ್ರೀ ನಿರ್ಮಲಾನಂದ ಸ್ವಾಮಿ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ” ಎಂದರು

    ಈ ಕ್ರೀಡಾಕೂಟವು ಜನವರಿ 05 ರಿಂದ 9 ರವರೆಗೆ ನಡೆಯಲಿದೆ. ಏನೇ ಆಗಲಿ ದೇಶವನ್ನು ಪ್ರತಿನಿದಿಸುತ್ತಿರುವ ನಮ್ಮ ರಾಜ್ಯದ ಹಳ್ಳಿ ಪ್ರತಿಭೆಗಳಿಗೆ ಶುಭವಾಗಲಿ ಮತ್ತು ಗೆದ್ದು ಬರಲಿ ಎಂಬುದೇ ” ನಮ್ಮ ತುಮಕೂರು ” ಮಾಧ್ಯಮದ ಆಶಯ.

    ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ತುಮಕೂರು: ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಆರ್ಥಿಕ ಸಂಕಷ್ಟದಲ್ಲಿರುವ ರೈತರಿಂದ ಮೈಕ್ರೋ ಫೈನಾನ್ಸ್ ಹಾಗೂ ವಿವಿಧ ಹಣಕಾಸು ಸಂಸ್ಥೆಗಳು…

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ

    October 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.