nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026
    Facebook Twitter Instagram
    ಟ್ರೆಂಡಿಂಗ್
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತರಸನಹಳ್ಳಿ ಮಾರುಕಟ್ಟೆ ಬಳಿ ಕಾರುಗಳ ನಡುವೆ ಸರಣಿ ಅಪಘಾತ
    ತುಮಕೂರು December 31, 2021

    ಅಂತರಸನಹಳ್ಳಿ ಮಾರುಕಟ್ಟೆ ಬಳಿ ಕಾರುಗಳ ನಡುವೆ ಸರಣಿ ಅಪಘಾತ

    By adminDecember 31, 2021No Comments1 Min Read
    accident

    ತುಮಕೂರು:  ನಗರದ ಅಂತರಸನಹಳ್ಳಿ ಮಾರುಕಟ್ಟೆ ಬಳಿ ಶುಕ್ರವಾರ ಸಂಜೆ ಕಾರ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ಕಾರ್ ಚಾಲಕರು ಮತ್ತು ಪ್ರಯಾಣಿಕರು ಪಾರಾದ ಘಟನೆ ನಡೆದಿದೆ.

    ಅಂತರಸನಹಳ್ಳಿ ಎಪಿಎಂಸಿ ಮಾರುಕಟ್ಟೆಯ ಬಳಿ ಸ್ಕಾರ್ಪಿಯೋ ವಾಹನದ ಚಾಲಕ ಅಜಾಗರೂಕತೆಯ ಚಾಲನೆಯಿಂದಾಗಿ ಮುಂದೆ ಚಲಿಸುತ್ತಿದ್ದ ಬುಲೆರೋ ವಾಹನಕ್ಕೆ ಡಿಕ್ಕಿ ಹೊಡೆಸಿದ್ದು,  ಪರಿಣಾಮ ಬುಲೆರೋ ವಾಹನ , ಅದರ ಮುಂದೆ ಚಲಿಸುತ್ತಿದ್ದ  ಇನ್ನೂ ನೊಂದಣಿಯಾಗದ ಹೊಸ ಮಾರುತಿ ಬಲೆನೊ ಕಾರ್ ಡಿಕ್ಕಿ ಹೊಡೆದಿದೆ.

    ಅಪಘಾತ ನಡೆದ ಕೂಡಲೇ ಸಾರ್ವಜನಿಕರು ಧಾವಿಸಿ ವಾಹನಗಳನ್ನು ರಸ್ತೆ ಬದಿಗೆ ತಂದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇನ್ನು ಅಪಘಾತದಲ್ಲಿ ಸ್ಕಾರ್ಪಿಯೋ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ರೇಡಿಯೇಟರ್ ಮತ್ತು ಎಂಜಿನ್ ಸಂಪೂರ್ಣ ಹಾಳಾಗಿದೆ, ಹಾಗೆಯೇ ಬುಲೆರೋ ಹಾಗೂ ಮಾರುತಿ ಬಲೆನೊ ಕಾರ್ ನ ಬಲಭಾಗ ಸಂಪೂರ್ಣ ಜಖಂಗೊಂಡಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    Leave A Reply Cancel Reply

    Our Picks

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಔರಾದ್ (ಬೀದರ್ ಜಿಲ್ಲೆ): ಸರ್ಕಾರದ ಜನಪರ ಯೋಜನೆಗಳು ತಳಮಟ್ಟದ ಜನರಿಗೆ ತಲುಪಿದಾಗ ಅವು ಯಾವ ರೀತಿಯ ಸಕಾರಾತ್ಮಕ ಬದಲಾವಣೆ ತರಬಹುದು…

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.