nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?

    March 27, 2026

    ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ

    March 27, 2026
    Facebook Twitter Instagram
    ಟ್ರೆಂಡಿಂಗ್
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    • ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
    • ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
    • ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
    • ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!
    • ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತಾರಾಜ್ಯ ವಾಹನ ಕಳ್ಳನ ಬಂಧನ ; 50 ಲಕ್ಷ ಮೌಲ್ಯದ 39 ದ್ವಿಚಕ್ರ ವಾಹನಗಳ ವಶ
    ರಾಜ್ಯ ಸುದ್ದಿ March 24, 2022

    ಅಂತಾರಾಜ್ಯ ವಾಹನ ಕಳ್ಳನ ಬಂಧನ ; 50 ಲಕ್ಷ ಮೌಲ್ಯದ 39 ದ್ವಿಚಕ್ರ ವಾಹನಗಳ ವಶ

    By adminMarch 24, 2022No Comments1 Min Read
    kallaru

    ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಅಂತಾರಾಜ್ಯ ಆರೋಪಿ ಸೇರಿದಂತೆ ಮೂವರನ್ನು ವೈಟ್‍ಫೀಲ್ಡ್ ಠಾಣೆ ಪೊಲೀಸರು ಬಂಧಿಸಿ 50 ಲಕ್ಷ ರೂ. ಬೆಲೆ ಬಾಳುವ 39 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಆನಂದ್(29), ತುಮಕೂರು ಜಿಲ್ಲೆ ಪಾವಗಡದ ಮಹಾಲಿಂಗಯ್ಯ(27) ಮತ್ತು ಚಿತ್ತಯ್ಯ(26) ಬಂಧಿತ ಆರೋಪಿಗಳು.

    ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಹಾಗೂ ನಕಲಿ ಕೀ ಬಳಸಿ ಆರೋಪಿಗಳು ಕಳ್ಳತನ ಮಾಡುತ್ತಿದ್ದರು. ಈ ಬಗ್ಗೆ ವೈಟ್‍ಫೀಲ್ಡ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು. ಈ ಪ್ರಕರಣದಲ್ಲಿ ಕಳುವಾದ ವಾಹನಗಳು ಮತ್ತು ಆರೋಪಿಗಳನ್ನು ಪತ್ತೆ ಮಾಡಲು ರಚಿಸಲಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿ ತಂಡ ತನಿಖೆ ಕೈಗೊಂಡು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಆರೋಪಿಗಳಿಂದ 50 ಲಕ್ಷ ರೂ. ಬೆಲೆ ಬಾಳುವ 5 ರಾಯಲ್ ಎನ್‍ಫೀಲ್ಡ್ ಬೈಕ್, 7 ಯಮಹಾ ಆರ್‍ಎಕ್ಸ್, 14 ಹೀರೋ ಹೊಂಡಾ, 2 ಹೊಂಡಾ ಆಕ್ಟಿವಾ, 5 ಹೊಂಡಾಡಿಯೋ, 2 ಹೊಂಡಾ ಶೈನ್, ಬಜಾಜ್ ಪಲ್ಸಾರ್, ಯಮಹಾ ಎಫ್‍ಜಡ್, ಟಿವಿಎಸ್ ಸ್ಕೂಟಿ, ಟಿವಿಎಸ್ ಎಕ್ಸ್‍ಎಲ್ ಬೈಕ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


    Provided by
    Provided by

    ಆರೋಪಿಗಳ ಬಂಧನದಿಂದ ವೈಟ್‍ಫೀಲ್ಡ್ ಪೊಲೀಸ್ ಠಾಣೆಯ 5 ಪ್ರಕರಣಗಳು, ಎಚ್‍ಎಎಲ್ 4, ಮಹಾದೇವಪುರ 4, ಮಾರತ್ತಹಳ್ಳಿ 2, ವರ್ತೂರು 1, ಸುದ್ದಗುಂಟೆಪಾಳ್ಯ 1, ಮಡಿವಾಳ ಪೊಲೀಸ್ ಠಾಣೆಯ 1 ಪ್ರಕರಣ ಸೇರಿದಂತೆ ಒಟ್ಟು 18 ಪ್ರಕರಣಗಳು ಪತ್ತೆಯಾಗಿದ್ದು ತನಿಖೆ ಕಾರ್ಯ ಮುಂದುವರೆದಿದೆ.ವೈಟ್‍ಫೀಲ್ಡ್ ಠಾಣೆ ಇನ್ಸ್‍ಪೆಕ್ಟರ್ ಶಾಂತರಾಮ, ಸಬ್‍ಇನ್ಸ್‍ಪೆಕ್ಟರ್ ನವೀನ್ ಕುಮಾರ್ ಅವರ ತಂಡ ಈ ಕಾರ್ಯಾಚರಣೆ ಕೈಗೊಂಡಿದ್ದು , ಇವರ ಕಾರ್ಯ ವೈಖರಿಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ.

    ವರದಿ ಆಂಟೋನಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

     

    admin
    • Website

    Related Posts

    ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ

    March 27, 2026

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ತುಮಕೂರು: ಸಾರ್ವಜನಿಕರ ಮೇಲೆ ಜೇನು ಹುಳುಗಳು ದಾಳಿ ಮಾಡುತ್ತಿರುವ ಪ್ರಕರಣ ಜಿಲ್ಲೆಯಲ್ಲಿ ಹೆಚ್ಚುತ್ತಿದ್ದು, ತಡೆಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಖಿಲ…

    ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?

    March 27, 2026

    ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ

    March 27, 2026

    ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.