ಸರಗೂರು: ಎಂ.ಡಿ.ನಾಗೇಂದ್ರ ರವರು ಮಹಾರಾಷ್ಟ್ರ ದ ನಾಸಿಕ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟ ದ 4×400 ಮೀಟರ್ ರಿಲೇ ನಲ್ಲಿ ಚಿನ್ನದ ಪದಕ, 4×100 ಮೀಟರ್ ರೀಲೆ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, 400 ಮೀಟರ್ ಓಟದ ವಿಭಾಗದಲ್ಲಿ ಬೆಳ್ಳಿ ಪದಕ &200 ಮೀಟರ್ ಓಟದ ವಿಭಾಗದಲ್ಲಿ ಕಂಚಿನ ಪದಕ ವನ್ನು ಪಡೆದು ಮುಂದಿನ ಅಂತಾರಾಷ್ಟ್ರೀಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದ ನಿವಾಸಿಯಾದ ಎಂ.ಡಿ.ನಾಗೇಂದ್ರರವರು ಮೈಸೂರು ನಗರದ ದೇವರಾಜ ಸಂಚಾರ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು. ಜೊತೆಯಲ್ಲಿ ಕ್ರೀಡಾಕೂಟಗಳಲ್ಲಿಯೂ ಪಾಲ್ಗೊಳ್ಳುತ್ತಿದ್ದಾರೆ.
ಮೈಸೂರು ನಗರದ ದೇವರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆ ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಡಿ ನಾಗೇಂದ್ರರವರು ಮಹಾರಾಷ್ಟ್ರ ದ ನಾಸಿಕ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟದ 4×400 ಮೀಟರ್ ರಿಲೇನಲ್ಲಿ ಚಿನ್ನದ ಪದಕ,4×100 ಮೀಟರ್ ರೀಲೆ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, 400 ಮೀಟರ್ ಓಟದ ವಿಭಾಗದಲ್ಲಿ ಬೆಳ್ಳಿ ಪದಕ &200 ಮೀಟರ್ ಓಟದ ವಿಭಾಗದಲ್ಲಿ ಕಂಚಿನ ಪದಕ ವನ್ನು ಪಡೆದು ಮುಂದಿನ ಅಂತಾರಾಷ್ಟ್ರೀಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ವರದಿ: ಚಂದ್ರಹಾದನೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700