nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ

    March 4, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    • ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    • ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ತುಮಕೂರಿನ ವರಿನ್ ಅಂತರಾಷ್ಟ್ರೀಯ ವಸತಿ ಶಾಲೆಯಲ್ಲಿ ಗಣರಾಜ್ಯೋತ್ಸವ”
    ತುಮಕೂರು January 29, 2022

    “ತುಮಕೂರಿನ ವರಿನ್ ಅಂತರಾಷ್ಟ್ರೀಯ ವಸತಿ ಶಾಲೆಯಲ್ಲಿ ಗಣರಾಜ್ಯೋತ್ಸವ”

    By adminJanuary 29, 2022No Comments1 Min Read
    republic day

    ತುಮಕೂರು: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ನಂತರ ಹರಿದು ಹಂಚಿಹೋಗಿದ್ದ ರಾಜ್ಯಗಳನ್ನು ಒಂದುಗೂಡಿಸಿದ್ದು ಒಂದು ದೊಡ್ಡ ಸಾಧನೆ ಎಂದು ಉಮೇರಾ ಬೇಗಂ ತಿಳಿಸಿದರು.

    ನಗರದ ಹೊರವಲಯದ ಗೂಳೂರು ಸಮೀಪದ ವರಿನ್ ಅಂತರಾಷ್ಟ್ರೀಯ ವಸತಿ ಶಾಲೆಯಲ್ಲಿ ನಡೆದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ನಮ್ಮ ಭಾರತ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಸಾರುವ ವಿವಿಧ ಧರ್ಮ, ಜಾತಿ ಮತ್ತು ನಾನಾ ಭಾಷೆಗಳನ್ನಾಡುವ ಜನರಿದ್ದಾರೆ. ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗಿ ಸಾಮಾಜಿಕವಾಗಿ,  ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯ ಸಂವಿಧಾನಾತ್ಮಕವಾಗಿ ಕೆಲವು ಸವಲತ್ತುಗಳನ್ನು ನೀಡುವ ಉದ್ದೇಶದಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರು ಅದ್ಭುತವಾದ ಸಂವಿಧಾನವನ್ನು ನಮಗೆ ನೀಡಿದ್ದಾರೆ ಎಂದರು.


    Provided by
    Provided by

    ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಕೆಲವರಿಗೆ ಮಾತ್ರ ಮೀಸಲಾತಿಯ ಸೌಲಭ್ಯವನ್ನು ಕೊಡದೆ ಎಲ್ಲಾ ವರ್ಗದ ಎಲ್ಲಾ ಜಾತಿಯವರಿಗೆ ಮೀಸಲಾತಿಯ ಸೌಲಭ್ಯವನ್ನು ನೀಡಿದ್ದಾರೆ. ವಿಧವೆಯರಿಗೆ, ಮಹಿಳೆಯರಿಗೆ, ಕಾರ್ಮಿಕರಿಗೆ, ಅಲ್ಪಸಂಖ್ಯಾತರುಗಳಿಗೆ ಮೀಸಲಾತಿ ಸೌಲಭ್ಯವನ್ನು ನೀಡಲಾಗಿದೆ. ಇಂತಹ ಸಂವಿಧಾನವನ್ನು ನಾವೆಲ್ಲರೂ ಗೌರವಿಸಬೇಕು. ಆದರೆ ಇತ್ತೀಚೆಗೆ ಕೆಲವು ತಿಳಿಗೇಡಿಗಳು ಸಂವಿಧಾನಕ್ಕೆ ಅಗೌರವ ಸಲ್ಲಿಸುತ್ತಿದ್ದಾರೆ. ಪಂಚಾಂಗ ಶ್ರೇಷ್ಠ ಎನ್ನುತ್ತಿದ್ದಾರೆ. ಆದರೆ ರಾಮಾಯಣ ಮಹಾಭಾರತ ಭಗವದ್ಗೀತೆ ಗಳಿಗಿಂತ ನಮ್ಮ ದೇಶದ ಸಂವಿಧಾನ ಸರ್ವಶ್ರೇಷ್ಠ ಎಂದು ಉಮೇರಾ ಬೇಗಂ  ಮಕ್ಕಳಿಗೆ ಸಂವಿಧಾನದ ಬಗ್ಗೆ ತಿಳಿಸಿ ಹೇಳಿದರು.

    ವರಿನ್ ಶಿಕ್ಷಣ ಸಂಸ್ಥೆಯ ಛೇರ್ಮನ್ ರಾದ ಆರ್. ಕೃಷ್ಣಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ವೇದಿಕೆಯಲ್ಲಿ ಛೇರ್ಮನ್ ರಾದ ಆರ್. ಕೃಷ್ಣಯ್ಯ, ಕಾರ್ಯದರ್ಶಿಗಳಾದ ಮಮತಾ ಸುರೇಶ್, ಸಿಇಓ ಕೃಷ್ಣಪ್ಪ, ಕಾಲೇಜಿನ ಪ್ರಾಚಾರ್ಯರಾದ ದಿವ್ಯಶ್ರೀ ಸಿ.ಎಂ. ಸಂಸ್ಥೆಯ ಪ್ರಿನ್ಸಿಪಾಲರಾದ ಸೆಂಥಿಲ್.ಆರ್ ಮುಖ್ಯ ಶಿಕ್ಷಕರಾದ ಶಿವಕುಮಾರ್, ರಮೇಶ್, ಮಂಜುನಾಥ್ ಸೇರಿದಂತೆ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ದಿವ್ಯ ಶ್ರೀ ಸ್ವಾಗತಿಸಿದರು ಹರೀಶ್ ವಂದಿಸಿದರು ದೀಪಶ್ರೀ ಕಾರ್ಯಕ್ರಮ ನಿರೂಪಿಸಿದರು.

     ವರದಿ: ಯತೀಶ್ ಕುಮಾರ್, ತುಮಕೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?

    March 4, 2026

    ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

    March 4, 2026

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ರಾಮನಗರ: ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನದೇ ಪಕ್ಷದ ಶಾಸಕರ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.…

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ

    March 4, 2026

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.