ಪೋಷಕರ ಜತೆ ಸೇರಿ ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ‘ಅನುಭವʼ ಚಿತ್ರದ ಖ್ಯಾತಿಯ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ.
ಅಭಿನಯ ಅವರ ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆ, ಕಿರುಕುಳ ನೀಡಿದ ಆರೋಪದಲ್ಲಿ ಹೈಕೋರ್ಟ್ ವಿಚಾರಣೆ ನಡೆಸಿ ಜೈಲು ಶಿಕ್ಷೆ ಪ್ರಕಟಿಸಿದೆ. ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


