nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿ.ಕೆ.ಪುರ : ಅನುದಾನ ಮಂಜೂರಾದರೂ ಶಾಲೆಯ ಮೇಲ್ಛಾವಣಿ ಸರಿಪರಿಸಿಲ್ಲ: ಮಾತಿನ ಚಕಮಕಿ
    ಪಾವಗಡ February 4, 2022

    ಸಿ.ಕೆ.ಪುರ : ಅನುದಾನ ಮಂಜೂರಾದರೂ ಶಾಲೆಯ ಮೇಲ್ಛಾವಣಿ ಸರಿಪರಿಸಿಲ್ಲ: ಮಾತಿನ ಚಕಮಕಿ

    By adminFebruary 4, 2022No Comments1 Min Read
    school

    ಪಾವಗಡ:  ತಾಲೂಕು ನಿಡಿಗಲ್ ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಜಿ.ಎಲ್.ಪಿ.ಎಸ್.  ದೇವರಹಟ್ಟಿ ಶಾಲೆಯ  ಹೆಂಚುಗಳು ಒಡೆದು ಹೋಗಿದ್ದು, ಇದರ ದುರಸ್ತಿಗೆ ಹಣ ಮಂಜೂರಾದರೂ ದುರಸ್ತಿ ಕಾರ್ಯ ನಡೆಸಿಲ್ಲ ಎಂದು ಎಸ್ ಡಿಎಂಸಿ ಸದಸ್ಯರು ಹಾಗೂ ಪೋಷಕರ ನಡುವೆ ಮಾತಿನ ಚಕಮಕಿ ನಡೆಯಿತು.

    ಶಾಲೆಯ ಮೇಲ್ಛಾವಣಿಯ ಹೆಂಚು ಒಡೆದು ಹೋಗಿ ವಿದ್ಯಾರ್ಥಿಗಳಿಗೆ ಓದುವ ವಾತಾವರಣ ವಿಲ್ಲದಂತಾಗಿದೆ. ಮೇಲ್ಛಾವಣಿಯ ಹೆಂಚುಗಳು ಹೋಗಿ ಶಾಲೆಯೊಳಗೆ ಬಿಸಿಲು ಬೀಳುತ್ತಿವೆ.  ಇದರ ದುರಸ್ತಿಗೆ 1 ಲಕ್ಷ ರೂಪಾಯಿಗಳು ಮಂಜೂರಾಗಿದ್ದರೂ, ದುರಸ್ತಿ ಕಾರ್ಯ ನಡೆಸಲಾಗಿಲ್ಲ ಎಂದು ಪೋಷಕರು ಆರೋಪಿಸಿದರು.


    Provided by

    ತಕ್ಷಣವೇ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗೂ ಶಾಲೆಯ ಅಧಿಕಾರಿಗಳು ಈ ಸಂಬಂಧ ಕ್ರಮಕೈಗೊಳ್ಳಬೇಕು.  ಶಾಲಾ ಕೊಠಡಿಯ ಮೇಲ್ಛಾವಣಿಯನ್ನು ಸರಿಪಡಿಸಬೇಕು ಎಂದು  ಗ್ರಾಮಸ್ಥರು ಹಾಗೂ ಎಸ್ ಡಿಎಂಸಿಯವರು ಅಧ್ಯಕ್ಷರು ಪೋಷಕರು ಒತ್ತಾಯಿಸಿದ್ದಾರೆ.

    ಈ ವೇಳೆ ಗ್ರಾಮಸ್ಥರಾದ ಪ್ರಭಾಕರ್, ಚಿತ್ತಣ್ಣ, ದೊಡ್ಡ ದಾಸಪ್ಪ, ಪೂಜಾರಪ್ಪ, ಈರಮುತ್ತಪ್ಪ, ಶಾರದಮ್ಮ,  ಮಮತಾ  ಮತ್ತಿತರರು ಭಾಗವಹಿಸಿದರು.

     ವರದಿ: ನಂದೀಶ್,  ಕೊತ್ತೂರು ನಿಡಗಲ್ ಹೋಬಳಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ

    May 11, 2025

    ಭಾರತ ಇಂದು ಅನಿವಾರ್ಯ ಕಾರಣಗಳಿಂದ ಸಂಘರ್ಷಕ್ಕೆ ಇಳಿಯಬೇಕಾಗಿದೆ: ಪ್ರಸನ್ ಕುಮಾರ್

    May 10, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    May 9, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಕೊರಟಗೆರೆ: ದೊಡ್ಡಸಾಗ್ಗೆರೆಯ ಮರಿಸ್ವಾಮಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ನಿರಂತರ ದರ್ಪ ತೋರಿಸುತ್ತಿದ್ದು, ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು…

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.