nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು
    • ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ
    • ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ
    • ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್
    • ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ
    • ಪ್ರತಿಭಾ ಕಾರಂಜಿ: ಸಹನಾ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಮೆಟ್ರೋ ರೈಲು ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
    • ಶಿಕ್ಷಣದೊಂದಿಗೆ ಮೌಲ್ಯಗಳು ಸೇರಿ ಬಂದಾಗಲೇ ಜೀವನ ಯಶಸ್ವಿ: ಡಾ.ಸುರೇಶ್ ಬಿ.ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಜ ಶರಣ ಅಂಬಿಗರ ಚೌಡಯ್ಯ ನವರ 902ನೆ ಜಯಂತಿ ಆಚರಣೆ
    Uncategorized January 21, 2022

    ನಿಜ ಶರಣ ಅಂಬಿಗರ ಚೌಡಯ್ಯ ನವರ 902ನೆ ಜಯಂತಿ ಆಚರಣೆ

    By adminJanuary 21, 2022No Comments1 Min Read

    ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಲ್ಲೂರು ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಶ್ರೀ ಗಂಗಾಮತಸ್ಥ ಬೆಸ್ತರ ಕ್ಷೇಮಾಭಿವೃದ್ಧಿ ಸಂಘ ಕಲ್ಲೂರು ವತಿಯಿಂದ ನಿಜ ಶರಣ ಅಂಬಿಗರ ಚೌಡಯ್ಯ ನವರ 902ನೆ ಜಯಂತಿ ಆಚರಣೆ ನಡೆಯಿತು.

    ಕೊರೊನಾ ಹಿನ್ನೆಲೆಯಲ್ಲಿ ಕಲ್ಲೂರು ಗ್ರಾಮ ಪಂಚಾಯಿತಿ ಸಭಾಂಗಣದ ಆವರಣದಲ್ಲಿ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.


    Provided by
    Provided by

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಗ್ರಾ.ಪಂ. ಅಧ್ಯಕ್ಷ ಕೆ.ಎಲ್. ರವಿಕುಮಾರ್ ಮಾತನಾಡಿ, ಅಂಬಿಗರ ಚೌಡಯ್ಯನವರ ಶರಣರ ಕಾಲದ ವಚನಕಾರರು ನೇರ ನಡೆ ವ್ಯಕ್ತಿತ್ವ ಹೊಂದಿದವರು ಇವರ ವಚನಗಳು ಸಮಾಜಕ್ಕೆ ಮಾದರಿಯಾಗಿವೆ. ಅಂಬಿಗರ ಚೌಡಯ್ಯ ನವರ ಗಂಗಾಮತಸ್ಥ ಬೆಸ್ತರ ಸಮುದಾಯದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

    ಗ್ರಾ.ಪಂ. ಸದಸ್ಯರಾದ ರಂಗನಾಥ್ ಮಾತನಾಡಿ, ಕುಲಬಾಂದವರು ಒಗ್ಗಟ್ಟಾಗಿರಬೇಕು ಶರಣರನ್ನು ಅನುಸರಿಸಿ ನಡೆಯಬೇಕು ಎಂದರು.

    ಗ್ರಾ.ಪಂ. ಸದಸ್ಯರಾದ ಸುಮಿತ್ರಾ ಶಿವಯ್ಯ ಮಾತನಾಡಿ, ಶರಣರು ಹಲವಾರು ವಚನಗಳನ್ನು ರಚಿಸಿದ್ದಾರೆ. ಸಮಾಜಕ್ಕೆ ಮಾದರಿ ಎಂದರು. ಗ್ರಾ.ಪಂ. ಸದಸ್ಯ ನಾಗರಾಜ್, ಗಂಗಾಮತಸ್ಥ ಬೆಸ್ತರ ಕ್ಷೇಮಾಭಿವೃದ್ಧಿ ಸಂಘ ಕಲ್ಲೂರಿನ ಅಧ್ಯಕ್ಷರಾದ ಕೆ ಟಿ ಸೋಮಶೇಖರ್, ಮಾತನಾಡಿದರು.

    ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ದಯಾನಂದ್ ಪೊಲೀಸ್ ಇಲಾಖೆ, ಪುಟ್ಟರಾಜು, ಚೆನ್ನಮಲ್ಲಯ್ಯ, ಶಿವಣ್ಣ ತಾತಯ್ಯ, ರಾಜಣ್ಣ ನಾಗರಾಜ್, ಸುರೇಶ್ ಶಿವು, ಹೇಮಂತ್ ಹಾಗೂ ಜನಾಂಗದ ಅಧ್ಯಕ್ಷರಾದ ಕೆ.ಟಿ. ಸೋಮಶೇಖರ, ಕಾರ್ಯದರ್ಶಿ ಆರ್.ಅರುಣ್ ಕುಮಾರ್ ಖಜಾಂಚಿ ವೆಂಕಟೇಶ್, ಭಾಗವಹಿಸಿದ್ದರು.

    ಕಿರುಚಿತ್ರ ನಿರ್ದೇಶಕ ಸಾಹಿತಿ ರಾಜ್ಯ ಪ್ರಶಸ್ತಿ ಪುರಸ್ಕೃತ ಕೆ.ಆರ್. ಅರುಣ್ ಕುಮಾರ್ ರವರನ್ನು ಸನ್ಮಾನಿಸಲಾಯಿತು.

    ಶ್ರೀಜೈ ಮಾರುತಿ ಮೆಡಿಕಲ್ ಮಾಲೀಕರಾದ ಸೋಮಶೇಖರ್, ಸಹೋದರ ವೆಂಕಟೇಶ್

    ಹಾಗೂ ಸಮಾಜದ ಮುಖಂಡರನ್ನು ಗೌರವಿಸಿ ಸನ್ಮಾನಿಸಲಾಯಿತು.

     ವರದಿ: ಯತೀಶ್ ಕುಮಾರ್.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ

    November 29, 2025

    ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ

    November 12, 2025

    ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ

    November 7, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ: ತಾಲ್ಲೂಕಿನ ಹಲವೆಡೆ ಕೋಟ್ಯಂತರ ರೂಪಾಯಿ ಸರ್ಕಾರಿ ಜಮೀನನ್ನು ಸುಳ್ಳು ದಾಖಲೆ ಸೃಷ್ಟಿಸಿ ಪರಭಾರೆ ಮಾಡಿರುವ ಸಂಬಂಧ ಬಂದಿರುವ ದೂರಿನ…

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025

    ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್

    December 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.