ಸಿರಾ: ಕಾರು ಅಪಘಾತಗೊಂಡು ಕಾರಿನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ವಾಣಿಜ್ಯೋದ್ಯಮಿ ಕೆ.ಸಿ.ವೀರೇಂದ್ರ ಪಪ್ಪಿ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತುಮಕೂರು ಜಿಲ್ಲೆಯ ಸಿರಾ ಸಮೀಪ ಕಾರು ಮಗುಚಿ ಬಿದ್ದಿದ್ದು, ಈ ಘಟನೆಯನ್ನು ಗಮನಿಸಿದ ಕೆ.ಸಿ.ವೀರೇಂದ್ರ ಪಪ್ಪಿ ಅವರು ತಕ್ಷಣವೇ ವ್ಯಕ್ತಿಯನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಇನ್ನೂ ಕೆ.ಸಿ.ವೀರೇಂದ್ರ ಪಪ್ಪಿ ಅವರ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ – ದಾವಣಗೆರೆ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB