nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026
    Facebook Twitter Instagram
    ಟ್ರೆಂಡಿಂಗ್
    • ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪಾರ ಜನಬೆಂಬಲವೇ ವಿಜಯಕ್ಕೆ ವರದಾನ: ಲಕ್ಷ್ಮೀ ಹೆಬ್ಬಾಳಕರ್
    ಜಿಲ್ಲಾ ಸುದ್ದಿ April 21, 2023

    ಅಪಾರ ಜನಬೆಂಬಲವೇ ವಿಜಯಕ್ಕೆ ವರದಾನ: ಲಕ್ಷ್ಮೀ ಹೆಬ್ಬಾಳಕರ್

    By adminApril 21, 2023No Comments1 Min Read
    laxmi hebalkar

    ಬೆಳಗಾವಿ: ವಿಧಾನಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್  ಅವರು ಕುಮಾರಸ್ವಾಮಿ ಲೇಔಟ್, ಪೋಲಿಸ್ ಕಾಲೋನಿ, ಆಶ್ರಯ ಕಾಲೋನಿ ಹಾಗೂ ವಿವಿಧೆಡೆ ಪ್ರಚಾರ ಕೈಗೊಂಡು, ಜನರ ಬೆಂಬಲಕ್ಕೆ ಸಾಕ್ಷಿಯಾದರು.

    ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, “ಕಳೆದ 5 ವರ್ಷಗಳ ಕಾಲ ಕ್ಷೇತ್ರಾದ್ಯಂತ ನೀವೆಲ್ಲರೂ ನನ್ನನ್ನು ಮನೆಯ ಮಗಳಂತೆ ಕಂಡಿದ್ದೀರಿ, ಪ್ರೀತಿ, ವಾತ್ಸಲ್ಯಗಳಿಂದ ಬರಮಾಡಿಕೊಂಡು, ಪ್ರತಿಯೊಂದು ಅಭಿವೃದ್ಧಿ ಕೆಲಸಗಳಲ್ಲಿ ಭಾಗಿಯಾಗಿ ನನ್ನನ್ನು ಹರಸಿ, ಆಶೀರ್ವದಿಸಿದ್ದೀರಿ. ನಿಮ್ಮ ಪ್ರೀತಿ, ಪ್ರೋತ್ಸಾಹಕ್ಕೆ ಬೆಲೆ ಕಟ್ಟಲಾಗದು” ಎಂದರು.


    Provided by
    Provided by

    ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು‌ ಕೈಗೊಳ್ಳಲು, ನಿಮ್ಮ ಆಶೀರ್ವಾದ ಅತ್ಯಗತ್ಯವಾಗಿದೆ. ಇನ್ನೆನು ಚುನಾವಣೆ ಹತ್ತಿರದಲ್ಲಿದೆ. ನಿಮ್ಮ ಬೆಂಬಲ ಯಾವತ್ತಿಗೂ ಕಾಂಗ್ರೆಸ್ ಪಕ್ಷದ ಮೇಲಿರಲಿ” ಎಂದು ವಿನಂತಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ತೆಲಂಗಾಣ: ಭಾರತೀಯ ಸಂಸ್ಕೃತಿಯಲ್ಲಿ ‘ಅತಿಥಿ ದೇವೋ ಭವ’ ಎಂಬ ಮಾತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಕಾಲಘಟ್ಟ ಮತ್ತು ಹೆಚ್ಚುತ್ತಿರುವ…

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.