nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026

    (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….

    August 29, 2026

    ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ

    August 29, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ
    • (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….
    • ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಪತಿ ಸಾವು, ಪತ್ನಿಗೆ ಗಾಯ
    ಕೊರಟಗೆರೆ June 16, 2022

    ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಪತಿ ಸಾವು, ಪತ್ನಿಗೆ ಗಾಯ

    By adminJune 16, 2022No Comments1 Min Read
    koratagere

    ತುಮಕೂರು: ಬೈಕ್ ​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕಿನ ಜೋನಿಗರಹಳ್ಳಿ ಕ್ರಾಸ್​​ನಲ್ಲಿ ನಡೆದಿದೆ.

    ಕೊರಟಗೆರೆ ಪಟ್ಟಣ ನಿವಾಸಿ ಅಲಿಂಪಾಷ್ ಮೃತ ಪಟ್ಟವರು ಎಂದು ಗುರುತಿಸಲಾಗಿದ್ದು, ಇವರು ತಮ್ಮ ಪತ್ನಿಯ ಜೊತೆಗೆ ಕೊರಟಗೆರೆಯಿಂದ ತೋವಿನಕೆರೆಗೆ ಅಕ್ಕನ ಮನೆಗೆ ಹೊಗುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಬೈಕ್ ​ಗೆ ಡಿಕ್ಕಿಯಾಗಿದೆ.

    ಅಪಘಾತದ ವೇಳೆ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಅಲಿಂಪಾಷ್ ಪತ್ನಿಗೆ ಕೂಡ ಗಾಯವಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಘಟನೆ ಸಂಬಂಧ ಕೊರಟಗೆರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Leave A Reply Cancel Reply

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026

    ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ನೇರಳೆಕೆರೆ ವೃತ್ತದ ನೇರಳೆಕೆರೆ ಗೇಟ್ ಅಂಗನವಾಡಿ ಕೇಂದ್ರದಲ್ಲಿ, ಆಗಸ್ಟ್–2026ರ ಅಂತ್ಯಕ್ಕೆ ಗೌರವ ಸೇವೆಯಿಂದ ವಯೋನಿವೃತ್ತಿ…

    (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….

    August 29, 2026

    ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ

    August 29, 2026

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.