ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಎಪಿಎಂಸಿ ಪ್ರಭಾರೆ ಅಧ್ಯಕ್ಷರಾಗಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಸಚಿವರಾದ ಡಿ.ಸುಧಾಕರ್ ಬೆಂಬಲಿತರಾದ ಷಣ್ಮುಖರವರು ಎಪಿಎಂಸಿ ಪ್ರಭಾರೆ ಅಧ್ಯಕ್ಷರಾಗಿ ಅಧಿಕಾರವನ್ನು ಸ್ವೀಕರಿಸಿದರು .
ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ. ರಮೇಶ್, ಕೆಪಿಸಿಸಿ ಸದಸ್ಯರಾದ ಎ.ಎಂ.ಅಮೃತೇಶ್ವರ ಸ್ವಾಮಿ ಸುರೇಶಬಾಬು, ನಗರಸಭೆ ಅಧ್ಯಕ್ಷರಾದ ಶಂಶುನ್ನಿಸ ಎಪಿಎಂಸಿ ಮಾಜಿ ಅಧ್ಯಕ್ಷರಾದ ಇ.ಎಲ್.ಗೌಡ, ವೇದಮೂರ್ತಿ, ಮಲ್ಲನಾಯಕ ಮರಿ ಬಿ.ಎಲ್.ಗೌಡ, ನಾಗಲಕ್ಷ್ಮಿ, ಬಾಬು ಹುಚ್ಚಾವನಳ್ಳಿ, ಡಾ.ಪ್ರಕಾಶ್, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರಾದ ಮಹಮದ್ ಪಕೃದ್ದಿನ, ಪಾಪಣ್ಣ , ಜ್ಞಾನೇಶ್ ತಿಮ್ಮಣ್ಣ, ಸೇಠು ರಮೇಶಬಾಬು, ಮಲ್ಲೇಶ್, ರಾಜೇಶಗೌಡ ಇನ್ನು ಹಲವಾರು ಮುಖಂಡರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy