nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ July 4, 2025

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    By adminJuly 4, 2025No Comments2 Mins Read
    anil chikkamadhu

    ಸರಗೂರು: ಸರ್ಕಾರದ ವತಿಯಿಂದ ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣವನ್ನು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ ಮಾಡಿದ್ದಾನೆ ಎಂದು ಅರಣ್ಯ ಮತ್ತು ವಿಹಾರ ಧಾಮಗಳ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

    ತಾಲೂಕಿನ ನಾಡ ದೇವತೆ ಚಿಕ್ಕ ದೇವಮ್ಮನ ತಾಯಿ ಬೆಟ್ಟಕ್ಕೆ ತೆರಳಿ ಆಷಾಢ ಶುಕ್ರವಾರದಂದು ಚಿಕ್ಕದೇವಮ್ಮನ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.

    ಸರ್ಕಾರ ಹಲವು ನಿರ್ಧಾರಗಳನ್ನು ತೆಗೆದುಕೊಂಡು ಕಳೆದ ಬಾರಿ ಸಮ್ಮಿಶ್ರ ಸರ್ಕಾರ ಇದ್ದಿದ್ದ ಸಮಯದಲ್ಲಿ ಬೆಟ್ಟಕ್ಕೆ 5 ಕೋಟಿ ಅನುದಾನವನ್ನು ಹಾಕಿ, ರಸ್ತೆಗೆ 2 ಕೋಟಿ ಅನುದಾನದಲ್ಲಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ. ಅದರಂತೆ ಸುಮಾರು 7 ಕೋಟಿ ಅನುದಾನವನ್ನು ನನ್ನ ಅವಧಿಯಲ್ಲಿ ಬಳಸಿ ಬೆಟ್ಟದ ಅಭಿವೃದ್ಧಿಗೆ ಜೊತೆಯಲ್ಲಿ ಪಾಕಶಾಲೆ, ತಡೆಗೋಡೆ, ರಸ್ತೆ, ಮೆಟ್ಟಿಲು, ಮಾಡಿಕೊಡುವ ವ್ಯವಸ್ಥೆಯನ್ನು  ಮಾಡಿಕೊಡುವ ಕೆಲಸ ನನ್ನ ಅವಧಿಯಲ್ಲಿ ಮಾಡಿದ್ದಾನೆ ಎಂದು ಹೇಳಿದರು.

    ನಮ್ಮ ತಂದೆ ಶಾಸಕರಾದ ಸಂದರ್ಭದಲ್ಲಿ ಚಿಕ್ಕದೇವಮ್ಮ ಬೆಟ್ಟದ ತಾಯಿ ದೇವಸ್ಥಾನ ಹಳೆದಾಗಿತ್ತು. ದೇವಸ್ಥಾನ ನಿರ್ಮಾಣ ಮಾಡಲು ಎಲ್ಲಾರೂ ಸಹಕಾರದೊಂದಿಗೆ ಮಾಡಲಾಯಿತು ಎಂದರು.

    ಚಾಮುಂಡಿ ಬೆಟ್ಟದಲ್ಲಿ ತಾಯಿ ಮೈಸೂರಿನಲ್ಲಿ ನೆಲೆಸಿದ್ದಾಳೆ. ಅದರಂತೆ ಚಿಕ್ಕ ದೇವಮ್ಮನ ಬೆಟ್ಟದಲ್ಲಿ ತಾಯಿ ದೇವಸ್ಥಾನವನ್ನು ಪ್ರವಾಸಿ ತಾಣ ಮಾಡಲು ನನಗೆ ಧೈರ್ಯ ಶಕ್ತಿ ತಾಲೂಕಿನ ಜನತೆಯ ಆಶೀರ್ವಾದ ಇದೆ. ಇನ್ನೂ ಸಾಕಷ್ಟು ಅಭಿವೃದ್ಧಿ ಮಾಡಲು ಸರ್ಕಾರ ಮಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರನ್ನು ಅನುದಾನವನ್ನು ತಾಲೂಕಿಗೆ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾನೆ ಎಂದರು.

    ಎಚ್.ಡಿ.ಕೋಟೆ ಕ್ಷೇತ್ರದ ಸರಗೂರು ತಾಲೂಕಿನಲ್ಲಿ ಇರುವ ಪ್ರಸಿದ್ಧವಾದ ತಾಣವಾದ  ನಾಡದೇವತೆಯಾದ ಚಿಕ್ಕದೇವಮ್ಮ ಬೆಟ್ಟದ  ತಾಯಿಯ ಆಶೀರ್ವಾದ ಪಡೆಯಲು ವಿವಿಧ ಭಾಗಗಳಿಂದ ಭಕ್ತರು ಬರುತ್ತಿದ್ದಾರೆ. ಆದ್ದರಿಂದ ಬೆಟ್ಟದಲ್ಲಿ ಕುಡಿಯುವ ನೀರು, ಪಾರ್ಕಿಂಗ್ ಇನ್ನೂ ಇತರೆ ಸೌಲಭ್ಯಗಳು ಮಾಡಲಾಗಿದೆ. ಬೆಟ್ಟದಲ್ಲಿ ಪಾಕಶಾಲೆ ಕಾಮಗಾರಿ ನಡೆಯುತ್ತಿದೆ. ಅದನ್ನು ಶೀಘ್ರದಲ್ಲೇ ಕಾಮಗಾರಿ ಮುಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು.

    ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮೊದಲು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಬೇಕು ಆದರೆ ಅವರು ಮೈಸೂರಿನ ಕೆಆರ್ಎಸ್ ಜಲಾಶಯಕ್ಕೆ ಇತ್ತಿಚೆಗೆ ಬಾಗಿನ ಅರ್ಪಣೆ ಮಾಡಿದ್ದಾರೆ ಎಂದು ಜನರು ಆಕ್ರೋಶ ಇದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೆಆರ್ಎಸ್ ಜಲಾಶಯ 45 ವರ್ಷಗಳಿಂದ ಇದೇ ಮೊದಲ ಬಾರಿಗೆ ಮುಂಚಿತವಾಗಿ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ನೇತೃತ್ವದಲ್ಲಿ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ್ದಾರೆ ಅಷ್ಟೇ ಇನ್ನೂ ಯಾವುದೇ ವಿಚಾರ ಇಲ್ಲ ಎಂದರು.

    ಇದೆ ತಿಂಗಳು 16–17 ರಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಾಗುವುದು. ಅದರಂತೆ ಎಲ್ಲಾ ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗಿದೆ ಕಬಿನಿ ಜಲಾಶಯದ ಸ್ವಚ್ಚತೆ ಮತ್ತು ಕಾರ್ಯಕ್ರಮದ ತಿಳಿಸಿದ್ದಾನೆ ಎಂದು ತಿಳಿಸಿದರು.

    ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ರವರು ಸ್ವರ್ಧೆ ಮಾಡಿದರು. ಆದರೆ ಚುನಾವಣೆ ಪ್ರಕ್ರಿಯೆ ನಡೆಯುವ ಸಂದರ್ಭದಲ್ಲಿ ತಾಲೂಕಿನಿಂದ ಒಬ್ಬರು ಸ್ವರ್ಧೆ ಮಾಡಿದ್ದಾರೆ. ಆದರೆ ಇಬ್ಬರಿಗೂ ಸಮಬಲ ಬಂದಿದ್ದೆ. ಆದರೆ ನಾನೇ ನೂರಕ್ಕೆ ನೂರರಷ್ಟು ನಾನೇ ಗೆಲ್ಲುವುದು ಎಂದು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಪಪಂ ಸದಸ್ಯ ಶ್ರೀನಿವಾಸ, ತಾಪಂ ಮಾಜಿ ಅಧ್ಯಕ್ಷ ಹಾಗೂ ಅಭಾವೀಲಿಂ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಮನುಗನಹಳ್ಳಿ ಗುರುಸ್ವಾಮಿ, ತಂಬಾಕು ಮಂಡಳಿ ಕ್ರಾಪ್ ಕಮಿಟಿ ಸದಸ್ಯ ಪರಶಿವಮೂರ್ತಿ, ಜಿಪಂ ಸದಸ್ಯ ಪುರದಕಟ್ಟೆ ಬಸವರಾಜು, ಅಭಾವೀಲಿಂ ಯುವ ಸಮಿತಿ ಅಧ್ಯಕ್ಷ ಲಂಕೆ ಪಿ ನಂದೀಶ್, ಕಾಂಗ್ರೆಸ್ ಪಕ್ಷದ ಮುಖಂಡರು ಜಕ್ಕಹಳ್ಳಿ ಮಲ್ಲೇಶ್, ಮಾಜಿ ಎಪಿಎಂಸಿ ಅಧ್ಯಕ್ಷ ದೇವಲಾಪುರ ಸಿದ್ದರಾಜು, ಎಸ್. ಮರಿದೇವಯ್ಯ, ಪುರಸಭೆ ಸದಸ್ಯ ಪ್ರೇಮ್, ಬೆಟ್ಟದ ಪಾರುಪತ್ತೆದಾರು ಮಹದೇವಸ್ವಾಮಿ, ವನಸಿರಿ ಉಮೇಶ್, ರವಿ ನೆನಪು, ದರ್ಶನ್, ಕೃಷ್ಣ, ಮಹದೇವ, ಮಸಹಳ್ಳಿ ನವೀನ್, ಸುರೇಶ್, ಶಶಿ ಪಾಟೀಲ್ ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ

    August 13, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.