nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    ತುಮಕೂರು July 22, 2026

    ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ

    By adminJuly 22, 2026No Comments2 Mins Read
    kera suraksha insurance.jpg

    ತುಮಕೂರು: ಜಿಲ್ಲೆ ಗುಬ್ಬಿ ತಾಲೂಕು ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮನವಿ ಮಾಡಿದ್ದಾರೆ.

    ಕೇರಾ ಸುರಕ್ಷಾ ವಿಮಾ ಯೋಜನೆಯು ವೈಯಕ್ತಿಕ ಅಪಘಾತ ವಿಮಾ ಯೋಜನೆಯಾಗಿದ್ದು, ತೆಂಗು ಅಭಿವೃದ್ಧಿ ಮಂಡಳಿಯು ಈ ಯೋಜನೆಯನ್ನು ಅನುಷ್ಠಾನಗೊಳಿಸಿದೆ.

    ಗುಬ್ಬಿ ತಾಲೂಕಿನಲ್ಲಿ ಸುಮಾರು 37439.80 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ಕಾಯಿ ಅಥವಾ ಎಳನೀರು ಕೊಯ್ಯು ಮಾಡುವ ಗೋನೆಗಾರರ ಸುರಕ್ಷತಾ ದೃಷ್ಟಿಯಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಗೋನೆಗಾರರಿಗೆ ಏನೇ ಅಪಘಾತ ಸಂಭವಿಸಿದರೂ ಕೇರಾ ಸುರಕ್ಷಾ ವಿಮಾ ಯೋಜನೆಯಡಿ ವಿವಿಧ ಸೌಲಭ್ಯ ಒದಗಿಸಲಾಗುವುದು. ತೆಂಗಿನ ಮರ ಹತ್ತುವವರು/ ತೆಂಗಿನಕಾಯಿ ಕೀಳುವವರು/ ನೀರಾ ತಂತ್ರಜ್ಞರು ಅಪಘಾತಕ್ಕೊಳಗಾಗಿ ಮರಣ ಹೊಂದಿದಲ್ಲಿ ಅಥವಾ ಅಂಗವಿಕಲರಾದಲ್ಲಿ ದುರ್ಘಟನೆ/ ಅಪಘಾತವಾದ 7 ದಿನಗಳೊಳಗಾಗಿ ತೆಂಗು ಅಭಿವೃದ್ಧಿ ಮಂಡಳಿಗೆ ಮಾಹಿತಿ ನೀಡಬೇಕು. ಮರಣ ಹೊಂದಿದಲ್ಲಿ 7 ಲಕ್ಷ ರೂ., ಶಾಶ್ವತ ಭಾಗಶಃ ಅಂಗವಿಕಲತೆ ಹೊಂದಿದಲ್ಲಿ 3.50 ಲಕ್ಷ ರೂ., ಆಸ್ಪತ್ರೆ ವೆಚ್ಚ(24 ಲೀಟರ್ ಇಆ) 2 ಲಕ್ಷ ರೂ., ತಾತ್ಕಾಲಿಕ ಅಂಗವಿಕಲತೆಯನ್ನು ಹೊಂದಿದ ಕೊಯ್ಲುಗಾರನಿಗೆ ಗರಿಷ್ಠ 21,000 ರೂ.(ಪ್ರತಿ ವಾರ 3500 ರೂ.ನಂತೆ), ಅಂಬುಲೆನ್ಸ್ ಖರ್ಚು 3,500 ರೂ. ಹಾಗೂ ಪಾಲಿಸಿದಾರ ಮೃತಪಟ್ಟರೆ ಅಂತ್ಯ ಸಂಸ್ಕಾರಕ್ಕೆ 5,500 ರೂ. ಗಳನ್ನು ವಿಮಾ ಕಂಪನಿಯಿಂದ ನೀಡಲಾಗುವುದು. ಅಪಘಾತ ಸಂಭವಿಸಿದ 3 ದಿನಗಳೊಳಗಾಗಿ ಮಂಡಳಿಯ ಗಮನಕ್ಕೆ ತರಬೇಕು.

    ಆಸಕ್ತ ತೆಂಗು ತೋಟಗಾರರು ತೆಂಗು ಅಭಿವೃದ್ಧಿ ಮಂಡಳಿಯ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ರೈತರ ವಾರ್ಷಿಕ ವಂತಿಕೆ ಪಾವತಿಸಿದ ರಸೀದಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ವಿಮಾ ಪಾಲಿಸಿ ಹೊಂದಬಹುದಾಗಿದೆ. ಅರ್ಜಿದಾರರು 18 ರಿಂದ 65 ವರ್ಷದೊಳಗಿನವರಾಗಿರಬೇಕು.
    ವಾರ್ಷಿಕ ವಿಮಾ ಕಂತಿನ ಹಣವನ್ನು 956 ರೂ.ಗಳಿಗೆ ನಿಗದಿಪಡಿಸಲಾಗಿದೆ. ಇದರಲ್ಲಿ ಶೇ.85:15 ರಂತೆ ತೆಂಗು ಅಭಿವೃದ್ಧಿ ಮಂಡಳಿಯ ವಂತಿಕೆ 813ರೂ. ಹಾಗೂ ರೈತರ ವಂತಿಕೆ 143 ರೂ.ಗಳನ್ನು ಒಳಗೊಂಡಿರುತ್ತದೆ. ರೈತರು ವಿಮಾ ಕಂತಿನ ವಂತಿಕೆಯನ್ನು ತೆಂಗು ಅಭಿವೃದ್ಧಿ ಮಂಡಳಿ (Coconut development board payable at cochin) ಗೆ ಡಿಡಿ ಮೂಲಕ ಅಥವಾ ಆನ್ಲೈನ್ NEFT/ BHIM/Phone pe/ Google pay/Pay- tm ಮೂಲಕ State bank of India, Iyyatti Jn., Ernakulam ಶಾಖೆ(Account No.61124170321, IFSC Code: SBIN0031449) ಗೆ ಪಾವತಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಜಾಲತಾಣ www.coconut.board.gov.in/ <http://www.coconut.board.gov.in/ > Scheme.aspx#kera suraksha insuranceಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಅಥವಾ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಚೇಳೂರು– 6362409080, ಸಿ.ಎಸ್.ಪುರ– 7259243329, ಹಾಗಲವಾಡಿ– 8700480581, ನಿಟ್ಟೂರು ಹಾಗೂ ಕಡಬ– 9535376687 ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    Leave A Reply Cancel Reply

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.