nammatumakuru

    Subscribe to Updates

    Get the latest creative news from FooBar about art, design and business.

    What's Hot

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026
    Facebook Twitter Instagram
    ಟ್ರೆಂಡಿಂಗ್
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಲ್ಪಸಂಖ್ಯಾತರ ತುಷ್ಟೀಕರಣವೇ ಸಿದ್ದರಾಮಯ್ಯನವರ ದೊಡ್ಡ ಸಾಧನೆ: ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಟೀಕೆ
    ತುಮಕೂರು January 8, 2026

    ಅಲ್ಪಸಂಖ್ಯಾತರ ತುಷ್ಟೀಕರಣವೇ ಸಿದ್ದರಾಮಯ್ಯನವರ ದೊಡ್ಡ ಸಾಧನೆ: ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಟೀಕೆ

    By adminJanuary 8, 2026No Comments2 Mins Read
    suresh gowda

    ತುಮಕೂರು: ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ತುಷ್ಟೀಕರಣವನ್ನೇ ದೊಡ್ಡ ಸಾಧನೆ ಎಂದುಕೊಂಡಿದ್ದಾರೆ ಎಂದು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಟೀಕಿಸಿದರು.

    ತುಮಕೂರಿನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ದೇವರಾಜ ಅರಸು ಅವರು ರಾಜ್ಯದ ಶ್ರೇಷ್ಠ ಮುತ್ಸದ್ದಿಗಳಲ್ಲಿ ಒಬ್ಬರು. ಸಿದ್ದರಾಮಯ್ಯ ಅವರು ಅರಸು ಅವರ 2,792 ದಿನಗಳ ಆಡಳಿತದ ದಾಖಲೆಯನ್ನು ಮುರಿದು ಹೆಚ್ಚು ದಿನ ಅಧಿಕಾರ ನಡೆಸಿದ ದಾಖಲೆ ನಿರ್ಮಿಸಿರಬಹುದು. ಆದರೆ, “ಅಧಿಕಾರದಲ್ಲಿ ಎಷ್ಟು ದಿನ ಇದ್ದರು ಎನ್ನುವುದು ಮುಖ್ಯವಲ್ಲ, ಆ ಅವಧಿಯಲ್ಲಿ ಜನರಿಗಾಗಿ ಏನು ಮಾಡಿದರು ಎನ್ನುವುದು ಮುಖ್ಯ” ಎಂದು ಶಾಸಕರು ಪ್ರಶ್ನಿಸಿದರು.

    ಸಿದ್ದರಾಮಯ್ಯ ಅವರು ಹಿಂದೂ ಮತ್ತು ಮುಸ್ಲಿಮರ ನಡುವೆ ಒಡಕು ಮೂಡಿಸಿ ‘ಒಡೆದು ಆಳುವ ರಾಜಕಾರಣ’ ಮಾಡುತ್ತಿದ್ದಾರೆ. ಇದರಿಂದಾಗಿ ರಾಜ್ಯ ಇಂದು ಕೋಮು ಸಂಘರ್ಷದ ಬೇಗೆಯಲ್ಲಿ ಬೇಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ರಾಮಕೃಷ್ಣ ಹೆಗಡೆ ಮತ್ತು ಬಿ.ಎಸ್. ಯಡಿಯೂರಪ್ಪ ಅವರ ಆಡಳಿತವನ್ನು ನೆನಪಿಸಿಕೊಂಡ ಸುರೇಶ್ ಗೌಡ, ರೈತ ಪರ ಬಜೆಟ್ ನೀಡಿದ ಯಡಿಯೂರಪ್ಪ ಅವರ ಕೆಲಸಕ್ಕೆ ಸಿದ್ದರಾಮಯ್ಯನವರನ್ನು ಹೋಲಿಸಲು ಸಾಧ್ಯವಿಲ್ಲ ಎಂದರು. ಅಲ್ಲದೆ, ಎಸ್‌ ಸಿ–ಎಸ್‌ ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಾದ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದೆ ಎಂದು ಆರೋಪಿಸಿದರು.

    14 ಗ್ರಾಪಂ ಸೇರ್ಪಡೆ ವಿಚಾರ:

    ತುಮಕೂರು ನಗರದ ವ್ಯಾಪ್ತಿಗೆ 14 ಗ್ರಾಮ ಪಂಚಾಯಿತಿಗಳನ್ನು ಸೇರಿಸುವ ಸಂಪುಟದ ತೀರ್ಮಾನಕ್ಕೆ ಸುರೇಶ್ ಗೌಡ ವಿರೋಧ ವ್ಯಕ್ತಪಡಿಸಿದರು. ಇದರಿಂದ ಸಿದ್ದಗಂಗಾ ಮಠದ ವಿದ್ಯಾರ್ಥಿಗಳಿಗೆ ಸಿಗಬೇಕಾದ ‘ಗ್ರಾಮೀಣ ಕೃಪಾಂಕ’ ತಪ್ಪುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. “ವಿರೋಧ ಪಕ್ಷದ ಶಾಸಕನಾಗಿ ನಾನು ಈ ವಿಷಯದಲ್ಲಿ ಅಸಹಾಯಕನಾಗಿದ್ದೇನೆ. ಆದರೆ ನಗರ ವಿಸ್ತರಣೆಯಾಗುವುದಾದರೆ ಕನಿಷ್ಠ 200 ಕೋಟಿ ರೂ. ವಿಶೇಷ ಅನುದಾನ ನೀಡಿ ಆ ಪಂಚಾಯಿತಿಗಳನ್ನು ಅಭಿವೃದ್ಧಿಪಡಿಸಬೇಕು” ಎಂದು ಒತ್ತಾಯಿಸಿದರು.

    ಗೋಷ್ಠಿಯಲ್ಲಿ ಮುಖಂಡರಾದ ಗೂಳೂರು ಶಿವಕುಮಾರ್, ನರಸಿಂಹಮೂರ್ತಿ, ಪ್ರಭಾಕರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ

    July 11, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ತಿಪಟೂರು: ಕೇವಲ 9.50 (ಒಂಭತ್ತುವರೆ) ರೂಪಾಯಿಗೋಸ್ಕರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಎಸ್ಬಿಐ ವ್ಯವಸ್ಥಾಪಕರು ರೈತನಿಗೆ ನೋಟಿಸ್ ನೀಡಿ,…

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.